ದೇಶ- ವಿದೇಶ

ದೆಹಲಿಯಲ್ಲಿ ಮತ್ತೊಂದು ಭೀಕರ ಸ್ಫೋಟ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್‌ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ.

ದೆಹಲಿಯ ಮಹಿಪಾಲ್ಪುರದ ಹೋಟೆಲ್‌ವೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9.18ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ.

ಸ್ಫೋಟದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.

ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ತನಿಖೆ ನಡೆಸುತ್ತಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

8 mins ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

19 mins ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

6 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

6 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

6 hours ago

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

6 hours ago