ನವದೆಹಲಿ: ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಭಾರತದಿಂದ ಮತ್ತೊಬ್ಬ ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಿದ್ದು, 24 ಗಂಟೆಗೊಳಗೆ ದೇಶ ತೊರೆಯುವಂತೆ ಸೂಚನೆ ನೀಡಲಾಗಿದೆ.
ಈ ಕುರಿತು ವಿದೇಶಾಂಗ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದ್ದು, ದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್‌ನಲ್ಲಿ ಕೆಲಸ ಮಾಡುತ್ತಿದ್ದ ಪಾಕಿಸ್ತಾನ ರಾಜತಾಂತ್ರಿಕ ಅಧಿಕಾರಿಯನ್ನು ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದೆ.
ಇನ್ನು ಕಳೆದ ಒಂದು ವಾರದಲ್ಲಿ ಎರಡನೇ ಪಾಕಿಸ್ತಾನಿ ಅಧಿಕಾರಿಯನ್ನು ಹೊರಹಾಕಲಾಗುತ್ತಿದೆ. ಈ ಹಿಂದೆ ಮೇ.13ರಂದು ಇದೇ ರೀತಿಯ ಬೇಹುಗಾರಿಕೆ ಆರೋಪದ ಮೇಲೆ ಭಾರತ, ಪಾಕಿಸ್ತಾನಿ ರಾಜತಾಂತ್ರಿಕ ಅಧಿಕಾರಿಯೊಬ್ಬರನ್ನು ಹೊರಹಾಕಿತ್ತು.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…
ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…
ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…
ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…