ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ ಅಡಿಯಲ್ಲಿ ಪಾಕಿಸ್ತಾನವು ಪ್ರತಿ ಯೂನಿಟ್‌ಗೆ 1.42 ರೂಗಳಷ್ಟು ವಿದ್ಯುತ್ ದರವನ್ನು ಹೆಚ್ಚಿಸಿದೆ.
ಪಾಕಿಸ್ತಾನದ ರಾಷ್ಟ್ರೀಯ ವಿದ್ಯುತ್ ನಿಯಂತ್ರಣ ಪ್ರಾಧಿಕಾರ ಫೆಬ್ರವರಿ.2026ರ ಇಂಧನ ಶುಲ್ಕಗಳಲ್ಲಿನ ವ್ಯತ್ಯಾಸವನ್ನು ಉಲ್ಲೇಖಿಸಿದೆ. ವಿದ್ಯುತ್ ಸುಂಕವನ್ನು ಹೆಚ್ಚಿಸುವ ಮೂಲಕ ದೇಶದ ಗ್ರಾಹಕರಿಗೆ ದೊಡ್ಡ ಆಘಾತವನ್ನು ನೀಡಿದೆ.
ಸದ್ಯಕ್ಕೆ ಜಾಗತಿಕ ಇಂಧನ ಭವಿಷ್ಯವು ಅಸ್ಪಷ್ಟವಾಗಿಯೇ ಉಳಿದಿದೆ. ಹೀಗಾಗಿ ಈ ತಿಂಗಳು ಪಾಕಿಸ್ತಾನಿಗಳು ಇಂಧನ ಮತ್ತು ವಿದ್ಯುತ್‌ಗಾಗಿ ಹೆಚ್ಚಿನ ಹಣವನ್ನು ಪಾವತಿಸಬೇಕಾಗುತ್ತದೆ. ದೇಶದ ಸಂಕಷ್ಟದಲ್ಲಿರುವ ಉದ್ಯಮದ ಮೇಲೂ ಇದರ ಪರಿಣಾಮ ಉಂಟಾಗಲಿದೆ.
ಮೈಸೂರು : ನಾವು ಪರಸ್ಪರ ಪ್ರೀತಿಸಿ ಮದುವೆಯಾಗಿದ್ದೇವೆ. ನಮಗೆ ಜೀವ ಬೆದರಿಕೆ ಇದ್ದು, ರಕ್ಷಣೆ ಕೊಡಿ ಎಂದು ತುಮಕೂರು ಮೂಲದ…
ಪ್ರಶಾಂತ್ ಎಸ್. ಮೈಸೂರು : ನಗರ ಹೊರವಲಯದ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಹಾಗೂ ನಗರಪಾಲಿಕೆ ವ್ಯಾಪ್ತಿಯ ಕಂದಾಯ ಇಲಾಖೆ ನೌಕರರ…
ಚಾಮರಾಜನಗರ : ನೀರಿನ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಕಾರಣಕ್ಕೆ ತಾಲ್ಲೂಕಿನ ಮೂರು ಗ್ರಾಮ ಪಂಚಾಯಿತಿ ಕಾರ್ಯಾಲಯಗಳ ವಿದ್ಯುತ್ ಸಂಪರ್ಕವನ್ನು…
ಇಸ್ರೇಲ್ : ಇಸ್ರೇಲ್-ಲೆಬನಾನ್ ಉದ್ವಿಗ್ನತೆಗೆ 10 ದಿನಗಳ ಕದನ ವಿರಾಮ ಘೋಷಿಸಲಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.…
ನವದೆಹಲಿ : ಉತ್ತರ, ದಕ್ಷಿಣ, ದೊಡ್ಡ ಅಥವಾ ಸಣ್ಣ ರಾಜ್ಯಗಳಾವುದೇ ಇರಲಿ ಕ್ಷೇತ್ರ ಪುನರ್ ವಿಂಗಡಣೆಯ ವಿಷಯಕ್ಕೆ ಬಂದಾಗ ರಾಜ್ಯಗಳ…