Mysore
28
moderate rain

Social Media

ಗುರುವಾರ, 18 ಜೂನ್ 2026
Light
Dark

ಪಾಕಿಸ್ತಾನದಲ್ಲಿ ಮತ್ತೊಬ್ಬ ಉಗ್ರ ನಿಗೂಢ ಸಾವು

ಇಸ್ಲಾಮಾಬಾದ್:‌ ನಿಷೇಧಿತ ಸಂಘಟನೆ ಜೈಶ್-ಎ-ಮೊಹಮ್ಮದ್‌ನ ಉನ್ನತ ಕಮಾಂಡರ್‌ ಪಾಕಿಸ್ತಾನದ ಬಹಾವಲ್ಪುರದಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾನೆ.

ಉನ್ನತ ಉಗ್ರಗಾಮಿ ಕಾರ್ಯಕರ್ತನನ್ನು ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದು ಕೊಂದಿದೆ ಎಂದು ಸ್ಥಳೀಯ ಮೂಲಗಳು ಹೇಳಿವೆ. ಮೃತನನ್ನು ಮೌಲಾನಾ ಸಲ್ಮಾನ್‌ ಅಜರ್‌ ಎಂದು ಗುರುತಿಸಲಾಗಿದೆ.

ಪಾಕಿಸ್ತಾನಿ ಅಧಿಕಾರಿಗಳಿಂದ ಇದುವರೆಗೂ ಯಾವುದೇ ಅಧಿಕೃತ ದೃಢೀಕರಣ ಬಂದಿಲ್ಲ. ಮೌಲಾನಾ ಸಲ್ಮಾನ್‌ ಅಜರ್‌ ಗುಂಪಿನ ನಾಯಕತ್ವದೊಂದಿಗೆ ನಿಕಟ ಸಂಬಂಧ ಹೊಂದಿದ್ದ ಮತ್ತು ಅದರ ಕಾರ್ಯಾಚರಣೆಗಳಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಎಂದು ಹೇಳಲಾಗಿದೆ.

 

 

Tags:
error: Content is protected !!