ವಾಷಿಂಗ್ಟನ್: ಮಧ್ಯಪ್ರಾಚ್ಯದಲ್ಲಿನ ಯುದ್ಧದ ಭೀಕರತೆ 37ನೇ ದಿನವೂ ಮುಂದುವರಿದಿದೆ.
ಯುದ್ಧದ ಮಧ್ಯೆಯೂ ಅಮೇರಿಕಾ ಸೇನೆಯಿಂದ ಸುದ್ದಿಯೊಂದು ಹೊರಬಿದ್ದಿದ್ದು, ಇರಾನ್‌ನಲ್ಲಿ ಕಾಣೆಯಾಗಿದ್ದ ಅಮೇರಿಕಾ ವಾಯುಪಡೆಯ ಮತ್ತೋರ್ವ ಫೈಟರ್ ಪೈಲಟ್ ಅನ್ನು ಯಶಸ್ವಿಯಾಗಿ ಪತ್ತೆಹಚ್ಚಿ ರಕ್ಷಣೆ ಮಾಡಲಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೃಢಪಡಿಸಿದ್ದಾರೆ.
ದಕ್ಷಿಣ ಇರಾನ್‌ನಲ್ಲಿ ಯುಎಸ್ ವಾಯುಪಡೆಯ ಎಫ್-15E ಸ್ಟೈಕ್ ಈಗಲ್ ಪೈಟರ್ ಜೆಟ್ ಹೊಡೆದುರುಳಿಸಿದ ಬಳಿಕ ಅಮೇರಿಕಾ ಸೇನೆಯು ಇಬ್ಬರು ಪೈಲಟ್‌ಗಳಿಗಾಗಿ ಹುಡುಕಾಟ ನಡೆದಿತ್ತು.
ಈ ವೇಳೆ ಓರ್ವ ಫೈಟರ್ ಪೈಲಟ್ ಅನ್ನು ತ್ವರಿತವಾಗಿ ರಕ್ಷಣೆ ಮಾಡಲಾಗಿತ್ತು. ಮತ್ತೋರ್ವ ಪೈಲಟ್‌ಗಾಗಿ ಹುಡುಕಾಟ ಮುಂದುವರಿಸಿತ್ತು. ಇದೀಗ ಟ್ರಂಪ್ ತಮ್ಮ ಇಬ್ಬರೂ ಪೈಲಟ್‌ಗಳನ್ನು ರಕ್ಷಣೆ ಮಾಡಿರುವುದಾಗಿ ಹೇಳಿಕೊಂಡಿದ್ದಾರೆ.
ಬೆಂಗಳೂರು : ನಾಯಕ ರಜತ್ ಪಾಟೀದಾರ್, ಟಿಮ್ ಡೇವಿಡ್, ದೇವ್‌ದತ್ ಪಡಿಕ್ಕಲ್ ಅವರ ಸ್ಪೋಟಕ ಬ್ಯಾಟಿಂಗ್ ನೆರವಿನಿಂದ ರಾಯಲ್ ಚಾಲೆಂಜರ್ಸ್…
ವಾಷಿಂಗ್ಟನ್ : ಹೊರ್ಮುಜ್ ಜಲಸಂಧಿಯನ್ನು ಸಂಚಾರಕ್ಕೆ ಮುಕ್ತಗೊಳಿಸದಿದ್ದರೆ ಇರಾನ್‌ನ ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳ ಮೇಲೆ ದಾಳಿ ನಡೆಸುವುದಾಗಿ ಅಮೆರಿಕದ…
ಬೆಂಗಳೂರು : ಕೊಡಗು ಜಿಲ್ಲೆಯ ತಡಿಯಾಂಡಮೋಳ್ ಶಿಖರಕ್ಕೆ ಕೇರಳದಿಂದ ಚಾರಣಕ್ಕಾಗಿ ಬಂದು ಏಪ್ರಿಲ್ 2 ರಂದು ನಾಪತ್ತೆಯಾಗಿದ್ದ ಜಿ.ಎಸ್. ಶರಣ್ಯ…
ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾಕುಮಾರಿ ಅವರನ್ನು ಸರ್ಕಾರ ನೇಮಕ ಮಾಡಿದೆ. ಈವರೆಗೆ…
ಮೈಸೂರು : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಕರ್ನಾಟಕ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಏ.9ರವರೆಗೆ ಯಲ್ಲೋ…
ದಾವಣಗೆರೆ : ಕಾಂತರಾಜು ವರದಿ ಈಗ ನಿಮ್ಮ ಬಳಿಯೇ ಇದೆ. ಜಯಪ್ರಕಾಶ ಹೆಗಡೆ ಅವರ ವರದಿಯು ಸ್ವೀಕರಿಸಿದ್ದೀರಿ. ಎರಡು ವರದಿಗಳನ್ನು…