ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ.
ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ಹಲವು ಕನ್ನಡಿಗರು ಸಿಲುಕಿಕೊಂಡಿದ್ದು, ಅವರನ್ನು ರಕ್ಷಣೆ ಮಾಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ. ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಲೋಕಸಭೆಯಲ್ಲಿ ಪರಿಸ್ಥಿತಿ ಕುರಿತು ಸೋಮವಾರ ಮಾಹಿತಿ ನೀಡಿದ್ದಾರೆ.
ಉಡುಪಿ-ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮತ್ತು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಾ.ಮಂಜುನಾಥ್ ಡಾ.ಎಸ್.ಜೈಶಂಕರ್ ಅವರನ್ನು ಭೇಟಿ ಮಾಡಿ, ಕನ್ನಡಿಗರ ರಕ್ಷಣೆಗಾಗಿ ಮನವಿ ಸಲ್ಲಿಸಿದ್ದಾರೆ.
ಈ ಕುರಿತು ಕೋಟಾ ಶ್ರೀನಿವಾಸ್ ಪೂಜಾರಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…
ಬೆಂಗಳೂರು: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಇವತ್ತಿಗೆ ಆರು ವರ್ಷಗಳಾಗಿದ್ದು, ಅತ್ಯಂತ ಯಶಸ್ವಿ ಅಧ್ಯಕ್ಷ ಎನಿಸಿಕೊಂಡಿದ್ದಾರೆ ಎಂದು ಸಚಿವೆ…
ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ.…
ಮೈಸೂರು: ನಾಗರಹೊಳೆ ವ್ಯಾಪ್ತಿಯ ಮತ್ತಿಗೋಡು ಆನೆ ಶಿಬಿರದಲ್ಲಿದ್ದ 23 ವರ್ಷದ ಜೂನಿಯರ್ ಅಭಿ ಆನೆ ಅನಾರೋಗ್ಯದಿಂದ ಮೃತಪಟ್ಟಿದೆ. ನಾಗರಹೊಳೆ ರಾಷ್ಟ್ರೀಯ…
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಬಿಸಿಲ ಝಳ ಹೆಚ್ಚುತ್ತಿದ್ದು, ಹೀಟ್ ಸ್ಟ್ರೋಕ್ ಭೀತಿ ಎದುರಾಗಿದೆ. ಹಲವೆಡೆ…