ಮೈಸೂರು: ವಿಶ್ವದ ಅತ್ಯಂತ ಮಾಲಿನ್ಯ ನಗರಗಳ ಪಟ್ಟಿಯನ್ನು ಎಕ್ಯೂಐ (ಏರ್ ಕ್ವಾಲಿಟಿ ಇಂಡೆಕ್ಸ್) ಅನ್ನು ಬಿಡುಗಡೆ ಮಾಡಲಾಗಿದ್ದು, ಟಾಪ್ 10 ದೇಶಗಳ ಪೈಕಿ ಭಾರತದ ಒಟ್ಟು 6 ದೇಶಗಳು ಸ್ಥಾನ ಪಡೆದುಕೊಂಡಿವೆ.
ಕಳೆದ 24 ಗಂಟೆಗಳಲ್ಲಿ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ ಅತ್ಯಂತ ಮಾಲಿನ್ಯ ನಗರಗಳ ಟಾಪ್ 10 ಪಟ್ಟಿಯಲ್ಲಿ ಭಾರತದ 7 ನಗರಗಳು ಸ್ಥಾನ ಪಡೆದುಕೊಂಡಿವೆ. ಇನ್ನು ಈ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿ ಆಸ್ಟ್ರೇಲಿಯಾದ ಇಸಾ ನಗರ ಅಗ್ರಸ್ಥಾನ ಪಡೆದುಕೊಂಡಿದ್ದರೆ, ಪಾಕಿಸ್ತಾನದ ಪೇಶಾವರ ಎರಡು ಮತ್ತು ಭಾರತದ ಹೊಸದಿಲ್ಲಿ ಮೂರನೇ ಸ್ಥಾನಗಳಲ್ಲಿ ಸ್ಥಾನ ಪಡೆದುಕೊಂಡು ಅತ್ಯಂತ ಮಾಲಿನ್ಯ ನಗರಗಳು ಎಂಬ ಕುಖ್ಯಾತಿಗೆ ಒಳಗಾಗಿವೆ.
1. ಮೌಂಟ್ ಇಸಾ, ಆಸ್ಟ್ರೇಲಿಯಾ – 358
2. ಪೇಶಾವರ, ಪಾಕಿಸ್ತಾನ – 304
3. ಹೊಸದಿಲ್ಲಿ, ಭಾರತ – 296
4. ಕಲ್ಯಾಣ್ ನಗರ, ಭಾರತ- 278
5. ಬೆಹಬಹಾನ್, ಇರಾನ್ – 258
6. ಸೋನಿಪತ್, ಭಾರತ – 253
7. ಟೀರಾ, ಇಸ್ರೇಲ್ – 253
8. ಪಣಜಿ, ಭಾರತ – 247
9. ಕರ್ಚೋರಮ್, ಭಾರತ – 246
10. ರೋಹ್ಟಕ್, ಭಾರತ – 244
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…