ಶ್ರೀನಗರ: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಯ ಸಮಯದಲ್ಲಿ ಕಡಿದಾದ ಪರ್ವತದ ತುದಿಯಿಂದ ಜಾರಿ ಆಳವಾದ ಕಂದಕಕ್ಕೆ ಬಿದ್ದು ಸೇನಾ ಅಧಿಕಾರಿ ಹುತಾತ್ಮರಾಗಿದ್ದಾರೆ.
ಲೆಫ್ಟಿನೆಂಟ್ ಬೀರೇಶ್ವರ್ ಗೋಸ್ವಾಮಿ ಉಗ್ರರ ವಿರುದ್ಧದ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದಾರೆ. 16ನೇ ದಿನದ ಆಪರೇಷನ್ ಶೆರಾವಲಿ ಕಾರ್ಯಾಚರಣೆ ವೇಳೆ ಈ ಅವಘಡ ಸಂಭವಿಸಿದೆ. ಸೈನಿಕರ ತಂಡವನ್ನು ಮುನ್ನಡೆಸುತ್ತಿದ್ದ ಲೆಫ್ಟಿನೆಂಟ್ ಕಾಲು ಜಾರಿ ಕಮರಿಗೆ ಬಿದ್ದಿದ್ದರು. ತಕ್ಷಣ ಜೊತೆಯಲ್ಲಿದ್ದವರು ರಕ್ಷಣಾ ಕಾರ್ಯಾಚರಣೆ ನಡೆಸಿದರು. ಆದರೆ ಗಂಭೀರವಾಗಿ ಗಾಯಗೊಂಡಿದ್ದ ಅವರು ಸಾವನ್ನಪ್ಪಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…