Mysore
28
clear sky

Social Media

ಶುಕ್ರವಾರ, 23 ಜನವರಿ 2026
Light
Dark

ಜಮ್ಮು-ಕಾಶ್ಮೀರದಲ್ಲಿ ಸೇನೆಯ ಕಾರ್ಯಾಚರಣೆ: ಇಬ್ಬರು ಉಗ್ರರ ಹತ್ಯೆ

Army operation in Jammu and Kashmir: Two militants killed.

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಇಂದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.

ಏಪ್ರಿಲ್.‌22ರಂದು ಪಹಲ್ಗಾಮ್‌ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ಶ್ರೀನಗರ ಬಳಿ ಆಪರೇಷನ್‌ ಮಹಾದೇವ್‌ ಅಡಿಯಲ್ಲಿ ಭದ್ರತಾ ಪಡೆಗಳು ಕೊಂದ ಕೆಲವು ದಿನಗಳ ಬಳಿಕ ಈ ಎನ್‌ಕೌಂಟರ್‌ ನಡೆದಿದೆ.

Tags:
error: Content is protected !!