Army operation in Jammu and Kashmir: Two militants killed.
ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದಲ್ಲಿ ಭಾರತೀಯ ಸೇನಾ ಪಡೆ ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆಯುತ್ತಿರುವ ಎನ್ಕೌಂಟರ್ನಲ್ಲಿ ಇಂದು ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ.
ಏಪ್ರಿಲ್.22ರಂದು ಪಹಲ್ಗಾಮ್ ದಾಳಿ ನಡೆಸಿದ ಮೂವರು ಭಯೋತ್ಪಾದಕರನ್ನು ಶ್ರೀನಗರ ಬಳಿ ಆಪರೇಷನ್ ಮಹಾದೇವ್ ಅಡಿಯಲ್ಲಿ ಭದ್ರತಾ ಪಡೆಗಳು ಕೊಂದ ಕೆಲವು ದಿನಗಳ ಬಳಿಕ ಈ ಎನ್ಕೌಂಟರ್ ನಡೆದಿದೆ.
ನಂಜನಗೂಡು: ಸಿಸಿ ಕ್ಯಾಮರಾ ಸುಳಿವು ಆಧರಿಸಿ ಇಬ್ಬರು ಜಾನುವಾರು ಕಳ್ಳರನ್ನು ಬಂಧಿಸುವಲ್ಲಿ ನಂಜನಗೂಡು ಟೌನ್ ಪೊಲೀಸರು ಯಶಸ್ವಿಯಾಗಿದ್ದಾರೆ. ಮೈಸೂರಿನ ಕೆಸರೆ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…
ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…
ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…
ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…
ವೈಡ್ ಆಂಗಲ್ ಬಾ.ನಾ.ಸುಬ್ರಹ್ಮಣ್ಯ ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…