ನವದೆಹಲಿ: ಪೂರ್ವ ಲಡಾಖ್ ಗಡಿಯಲ್ಲಿ ಭಾರತ-ಚೀನಾ ಯೋಧರ ಹಿಂತೆಗೆತ ಪ್ರಕ್ರಿಯೆ ಪೂರ್ಣಗೊಂಡಿದ್ದು, ನಾಳೆ ಸಿಹಿ ಹಂಚಿ ಸಂಭ್ರಮಿಸಲಾಗುತ್ತದೆ.
ಸೇವಾ ವಾಪಸಾತಿಯ ನಂತರ ಎರಡೂ ಕಡೆಯವರು ಶೀಘ್ರದಲ್ಲೇ ತಮ್ಮ ತಮ್ಮ ಪ್ರದೇಶಗಳಲ್ಲಿ ಗಸ್ತು ತಿರುಗುವಿಕೆಯನ್ನು ಪ್ರಾರಂಭ ಮಾಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಾಳೆ ಎರಡೂ ಕಡೆಯ ಸೇನೆಗಳು ಸಿಹಿ ವಿನಿಮಯ ಮಾಡಿಕೊಳ್ಳಲಿದ್ದು, ಎಲ್ಲೆಡೆ ಸಂತಸ ಮನೆಮಾಡಿದೆ.
ಈ ದೀರ್ಘಾವಧಿಯ ವಿವಾದವನ್ನು ಪರಿಹರಿಸುವ ನಿಟ್ಟಿನಲ್ಲಿ ಭಾರತ ಹೆಚ್ಚು ಹೆಚ್ಚು ಪರಿಣಾಮಕಾರಿ ಕೆಲಸ ಮಾಡಿದೆ.
ಇದೇ ಅಕ್ಟೋಬರ್.21ರಂದು ಪೂರ್ವ ಲಡಾಖ್‌ನಲ್ಲಿರುವ ನೈಜ ನಿಯಂತ್ರಣ ರೇಖೆಯಲ್ಲಿ ಗಸ್ತು ತಿರುಗಲು ಭಾರತವು ಚೀನಾದೊಂದಿಗೆ ಒಪ್ಪಂದ ಘೋಷಿಸಿತ್ತು. ಈ ಮೂಲಕ ನಾಲ್ಕು ವರ್ಷಗಳ ಮಿಲಿಟರಿ ಬಿಕ್ಕಟ್ಟನ್ನು ಕೊನೆಗೊಳಿಸಿತು.
ಗದಗ : ಗುತ್ತಿಗೆದಾರನಿಂದ ಕಮಿಷನ್ ರೂಪದಲ್ಲಿ ಐದು ಲಕ್ಷ ಹಣ ಪಡೆಯುತ್ತಿದ್ದ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ…
ಬೆಂಗಳೂರು: ನನ್ನನ್ನು ರಾಜಕೀಯವಾಗಿ ಮುಗಿಸಲು ಹಲವಾರು ದೊಡ್ಡ ದೊಡ್ಡ ನಾಯಕರು ಹಲವಾರು ಬಗೆಯ ಕುಟಿಲ ಕಾರಸ್ತಾನಗಳನ್ನು ಮಾಡಿದ್ದಾರೆ. ರಣರಂಗವನ್ನು ಬಿಟ್ಟು…
ಮಂಡ್ಯ: ಜಿಲ್ಲೆಯಲ್ಲಿ ನಿರುದ್ಯೋಗಿ ಸಮಸ್ಯೆಯನ್ನು ಹೋಗಲಾಡಿಸಲು ಜಿಲ್ಲಾ ಮಟ್ಟದ ಉದ್ಯೋಗ ಮೇಳವನ್ನು ಏರ್ಪಡಿಸಿದ್ದು ಯುವಜನತೆಯ ವಿದ್ಯಾರ್ಹತೆಗೆ ತಕ್ಕಂತೆ ಉದ್ಯೋಗಾವಕಾಶವನ್ನು ಕಲ್ಪಿಸುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿ ಮಾಡಲು ವಿಶೇಷವಾಗಿ ಕಾಳಜಿ ವಹಿಸಿದ್ದೇನೆ…
ಮೈಸೂರು: ಕೆಲಸ ಇಲ್ಲದವರ ಆರೋಪಕ್ಕೆ ಉತ್ತರ ಕೊಡಲ್ಲ ಎಂಬ ಎಂಎಲ್‌ಸಿ ಹಾಗೂ ಸಿಎಂ ಸಿದ್ದರಾಮಯ್ಯ ಪುತ್ರ ಯತೀಂದ್ರ ಸಿದ್ದರಾಮಯ್ಯಗೆ ಮಾಜಿ…
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್.ಪುರಂ ಕ್ಷೇತ್ರದ ಶಾಸಕ ಭೈರತಿ ಬಸವರಾಜ್…