ಉಧಂಪುರ: ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ ಪರಿಣಾಮ ಇಬ್ಬರು ಯೋಧರು ಹುತಾತ್ಮರಾಗಿದ್ದು, 12 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಜಮ್ಮು-ಕಾಶ್ಮೀರದ ಉಧಂಪುರ ಜಿಲ್ಲೆಯ ಬಸಂತ್‌ಗಢ ಪ್ರದೇಶದಲ್ಲಿ ನಡೆದಿದೆ.
ನೂರಾರು ಅಡಿಗಳಷ್ಟ ಕೆಳಗೆ ಉರುಳಿಬಿದ್ದ ಪರಿಣಾಮ ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು, ಕಾಂಡ್ವಾ-ಬಸಂತ್ ಗಢ ಪ್ರದೇಶದಲ್ಲಿ ಸಿಆರ್‌ಪಿಎಫ್ ವಾಹನ ಅಪಘಾತದ ಸುದ್ದಿ ಕೇಳಿ ಬೇಸರವಾಗಿದೆ.
ಈ ವಾಹನವು ಹಲವಾರು ಸಿಆರ್‌ಪಿಎಫ್‌ನ ಹಲವಾರು ಧೈರ್ಯಶಾಲಿ ಯೋಧರನ್ನು ಹೊತ್ತೊಯ್ಯುತ್ತಿತ್ತು. ನಾನು ಇದೀಗ ಜಿಲ್ಲಾಧಿಕಾರಿ ಸಲೋನಿ ರೈ ಅವರೊಂದಿಗೆ ಮಾತನಾಡಿದ್ದೇನೆ. ಅವರು ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡುತ್ತಿದ್ದಾರೆ. ನನಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…