ನವದೆಹಲಿ: ಸ್ವ ಇಚ್ಛೆಯಿಂದ ಐದು ಗ್ಯಾರಂಟಿಗಳನ್ನು ಬಿಟ್ಟುಕೊಡುವವರಿಗೆ ಅವಕಾಶ ಮಾಡಿಕೊಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ತಿಳಿಸಿದರು.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳ ಕುರಿತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಹಾಗೂ ಪಕ್ಷದ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರಿಗೆ ಮಾಹಿತಿ ನೀಡಿದ್ದೇನೆ ಎಂದರು.
ಕಾರಾವಾರದಲ್ಲಿ ಇತ್ತೀಚಿಗೆ ನಡೆದ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳು ನಮಗೆ ಬೇಡ ಎಂದು ಕೆಲವು ಮಹಿಳೆಯರು ಹೇಳಿದ್ದರು. ಆದರೆ, ಈ ಯೋಜನೆಗಳನ್ನು ಸರ್ಕಾರ ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್…
ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…
ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…
ಮೈಸೂರು: ಬಹುಭಾಷಾ ನಟ ಪ್ರಭುದೇವ್ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…
ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…