ರಾಜಸ್ಥಾನ: ಅಯೋಧ್ಯೆ ಶ್ರೀರಾಮಲಲ್ಲಾ ಮೂರ್ತಿ ಕೆತ್ತಿರುವ ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ ಅವರಿಗೆ ರಾಜಸ್ಥಾನದ ಮಹಾರಾಜ ಗಂಗಾ ಸಿಂಗ್ ಯೂನಿವರ್ಸಿಟಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಮೈಸೂರಿನ ನಿವಾಸಿ ಶಿಲ್ಪಿ ಅರುಣ್ ಯೋಗಿರಾಜ್ ಅವರು, ರಾಮಲಲ್ಲಾ ಮೂರ್ತಿ ಕೆತ್ತನೆ ಮಾಡಿ ಇಡೀ ದೇಶದಲ್ಲಿ ಗಮನ ಸೆಳೆದಿದ್ದಾರೆ.
ಈ ಹಿನ್ನೆಲೆಯಲ್ಲಿ ರಾಜಸ್ಥಾನದ ರಾಜ್ಯಪಾಲ ಹರಿಬಾಬು ಬಾಗಡೆ ಅವರು ಅರುಣ್ ಯೋಗಿರಾಜ್ ಅವರಿಗೆ ಪ್ರಶಸ್ತಿ ಪ್ರದಾನ ಮಾಡಿದರು.
ಈ ವೇಳೆ ಸಂತಸದಿಂದ ಅರುಣ್ ಯೋಗಿರಾಜ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು.
ಮೈಸೂರು: ನಾನು ಯುದ್ದದ ಪರ ಅಲ್ಲ, ಶಾಂತಿಯ ಪರ. ಯುದ್ದದ ಬದಲು ಪಾಕಿಸ್ತಾನ ಮತ್ತು ಉಗ್ರರ ವಿರುದ್ಧ ಕಠಿಣ ಕ್ರಮ…
ಮೈಸೂರು : ಕೇಂದ್ರ ಸರ್ಕಾರದ ಸೂಚನೆಯಂತೆ, ಕರ್ನಾಟಕ ರಾಜ್ಯದಲ್ಲಿರಬಹುದಾದ ಪಾಕಿಸ್ತಾನಿ ಪ್ರಜೆಗಳ ಬಗ್ಗೆ ಮಾಹಿತಿ ಕಲೆಹಾಕಿ, ಅವರನ್ನು ವಾಪಸ್ಸು ಕಳಿಸಲು…
ಮೈಸೂರು : ಸಂಘ ಪರಿವಾರ ಯಾವತ್ತೂ ಸ್ವಾತಂತ್ರ್ಯ ಹೋರಾಟಕ್ಕೆ ಬರಲೇ ಇಲ್ಲ. ಈಗ ದೇಶಭಕ್ತಿ ಬಗ್ಗೆ ಮಾತಾಡ್ತಾರೆ. ಸಾವರ್ಕರ್ ಮತ್ತು…
ಮೈಸೂರು : ಇಲ್ಲಿನ ಬಿಜೆಪಿ ಕಚೇರಿಗೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಶನಿವಾರ ಭೇಟಿ ನೀಡಿದರು. ಸೌಜನ್ಯಯುತ…
ಚಾಮರಾಜನಗರ : ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಆಕ್ಸಿಜನ್ ದೊರಕದೆ ಮೃ*ತಪಟ್ಟ ಕುಟುಂಬಗಳಿಗೆ ಸರಕಾರಿ ನೌಕರಿ ನೀಡುವ ಬಗ್ಗೆ ಮಲೆ ಮಹದೇಶ್ವರ…
ಚಿಕ್ಕಮಗಳೂರು : ಕುದುವರೆಮುಖ ವನ್ಯಜೀವಿ ವಿಭಾಗದ ನೇತ್ರಾವತಿ ಪೀಕ್, ಕುದುರೆಮುಖ ಪೀಕ್, ನರಸಿಂಹಪರ್ವ, ಹಿಡ್ಲುಮನೆ ಫಾಲ್ಸ್ ಹಾಗೂ ಕೊಡಚಾದ್ರಿ ಟ್ರೆಕ್‌ಗಳನ್ನು…