Mysore
31
scattered clouds

Social Media

ಭಾನುವಾರ, 11 ಅಕ್ಟೋಬರ್ 2026
Light
Dark

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸುಮಾರು  20 ಜನರ ವಿರುದ್ಧ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.

ಈ ಪ್ರಕರಣಗಳಲ್ಲಿ ಪೊಲೀಸ್‌ ಸಿಬ್ಬಂದಿ ಮೇಲೆ ಹಲ್ಲೆ ಮತ್ತು ಕಾರ್ಯನಿರತ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸದಂತೆ ಅಡ್ಡಿಪಡಿಸಿದ ಆರೋಪಗಳು ಸೇರಿವೆ.

Tags:
error: Content is protected !!