ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್ ಪ್ರತಿಭಟನೆಗೆ ಕರೆ ನೀಡಿತ್ತು. ಈ ವೇಳೆ ಪ್ರತಿಭಟನೆ ಹತ್ತಿಕ್ಕಲು ಮುಂದಾಗಿದ್ದ ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸುಮಾರು 20 ಜನರ ವಿರುದ್ಧ ಎಫ್‌ಐಆರ್‌ಗಳನ್ನು ದೆಹಲಿ ಪೊಲೀಸರು ದಾಖಲಿಸಿದ್ದಾರೆ.
ಈ ಪ್ರಕರಣಗಳಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮತ್ತು ಕಾರ್ಯನಿರತ ಸಿಬ್ಬಂದಿಗಳಿಗೆ ಕರ್ತವ್ಯ ನಿರ್ವಹಿಸದಂತೆ ಅಡ್ಡಿಪಡಿಸಿದ ಆರೋಪಗಳು ಸೇರಿವೆ.
ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ದೇವಿಯ ಕೃಪೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…
ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…
ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…
ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…