ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನದ ಮೊದಲ ದಿನವೇ ನೀಟ್ ಪರೀಕ್ಷೆ ಅಕ್ರಮ ಹಾಗೂ ಜಂತರ್ ಮಂತರ್‌ನಲ್ಲಿ ಪ್ರತಿಭಟನಾಕಾರರ ಮೇಲೆ ನಡೆದ ಪೊಲೀಸ್ ಬಲಪ್ರಯೋಗದ ವಿಷಯದಲ್ಲಿ ರಾಜ್ಯಸಭೆಯಲ್ಲಿ ಪ್ರತಿಧ್ವನಿಸಿದೆ.
ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಈ ವಿಷಯವನ್ನು ಪ್ರಸ್ತಾಪಿಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಜಂತರ್ ಮಂತರ್‌ನಲ್ಲಿ ಶಾಂತಿಯುತವಾಗಿ ಚಲೋ ಸಂಸತ್ ಮೆರವಣಿಗೆಗೆ ಯತ್ನಿಸುತ್ತಿದ್ದ ನೀಟ್ ಅಭ್ಯರ್ಥಿಗಳು, ವಿದ್ಯಾರ್ಥಿಗಳು ಮತ್ತು ಯುವಜನರ ಮೇಲೆ ದೆಹಲಿ ಪೊಲೀಸರು ಬಲಪ್ರಯೋಗ ಹಾಗೂ ಲಾಠಿಚಾರ್ಜ್ ನಡೆಸಿರುವುದನ್ನು ಖರ್ಗೆ ಕಠಿಣವಾಗಿ ಖಂಡಿಸಿದರು.
ನ್ಯಾಯಸಮ್ಮತ ಬೇಡಿಕೆಗಳಿಗಾಗಿ ಹೋರಾಡುತ್ತಿರುವ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಧ್ವನಿಯನ್ನು ಅಡಗಿಸಲು ಕೇಂದ್ರ ಸರ್ಕಾರವು ಪೊಲೀಸ್ ಶಕ್ತಿಯನ್ನು ಬಳಸುತ್ತಿದೆ. ಇದು ಪ್ರಜಾಪ್ರಭುತ್ವದ ವಿರೋಧಿ ವರ್ತನೆ ಎಂದು ಖರ್ಗೆ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಸರ್ಕಾರಿ ಶಾಲಾ ಮಕ್ಕಳಿಗೆ ವಿತರಿಸಲಾಗಿರುವ ಶೂಗಳ ಗುಣಮಟ್ಟ ಕಳಪೆಯಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ವಿಚಾರವಾಗಿ ರಾಜ್ಯ ಸರ್ಕಾರದ…
ಬೆಂಗಳೂರು: ಹಬ್ಬಗಳ ಸೀಸನ್ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರ ಪರಿಸರ ಮಾಲಿನ್ಯ ನಿಯಂತ್ರಣಕ್ಕೆ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಪಿಒಪಿ ಗಣೇಶ ಮೂರ್ತಿಗಳ…
ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಕೃಷಿ ವಲಯ ಮತ್ತೊಂದು ಗಂಭೀರ ಸಂಕಷ್ಟದತ್ತ ಸಾಗುತ್ತಿದೆ. ಸತತ ಮೂರು ವಾರಗಳಿಂದ…
ಬೆಂಗಳೂರು: ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಿರುವ ಬೆನ್ನಲ್ಲೇ ತಾಪಮಾನ ಏರಿಕೆಯಾಗಿದ್ದು, ಸೆಪ್ಟೆಂಬರ್ ತಿಂಗಳಲ್ಲೂ ಬೇಸಿಗೆಯಂತಹ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಸಾಮಾನ್ಯವಾಗಿ…
ಬೆಂಗಳೂರು: SIR ನೋಟಿಸ್‌ಗಳ ವಿಚಾರಣೆ ಅಧಿಕೃತವಾಗಿ ಆರಂಭವಾಗಿದೆ. ವಿಚಾರಣೆಗೆ ಹಾಜರಾಗುವ ವೇಳೆ ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಕೊಂಡೊಯ್ಯುವುದು ಮುಖ್ಯವಾಗಿದೆ. ನಿಮ್ಮ…
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…