ದೇಶ- ವಿದೇಶ

ಜೂನ್.‌5ರೊಳಗೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ ಪೂರ್ಣ

ಅಯೋಧ್ಯೆ: ಅಯೋಧ್ಯೆಯಲ್ಲಿನ ಐತಿಹಾಸಿಕ ರಾಮಮಂದಿರದ ನಿರ್ಮಾಣ ಕಾರ್ಯ ಜೂನ್.‌5ರೊಳಗೆ ಪೂರ್ಣಗೊಳ್ಳಲಿದೆ.

ಜೂನ್.‌5ರಂದು ರಾಮ ದರ್ಬಾರ್‌ ಪ್ರಾಣ ಪ್ರತಿಷ್ಠೆ ನಡೆಯಲಿದ್ದು, ವಿವಿಧ ಧರ್ಮಗಳ ಆಧ್ಯಾತ್ಮಿಕ ನಾಯಕರನ್ನು ಈ ಸಮಾರಂಭಕ್ಕೆ ಆಹ್ವಾನಿಸಲಾಗುವುದು.

ಇನ್ನು ವಿಶೇಷವೆಂದರೆ ಈ ಕಾರ್ಯಕ್ರಮಕ್ಕೆ ಯಾವುದೇ ರಾಜಕೀಯ ನಾಯಕರು, ಕೇಂದ್ರ ಅಥವಾ ರಾಜ್ಯ ಸರ್ಕಾರದ ಸಚಿವರು ಅಥವಾ ಅಧಿಕಾರಿಗಳನ್ನು ಆಹ್ವಾನಿಸುವುದಿಲ್ಲ. ಈ ಬಗ್ಗೆ ಶ್ರೀರಾಮ ಜನ್ಮಭೂಮಿ ನಿರ್ಮಾಣ ಸಮಿತಿ ಅಧ್ಯಕ್ಷ ನೃಪೇಂದ್ರ ಮಿಶ್ರಾ ಮಾಹಿತಿ ನೀಡಿದ್ದಾರೆ.

ದೇವಾಲಯದ ಹೊಸದಾಗಿ ಪೂರ್ಣಗೊಂಡ ಭಾಗವನ್ನು ಸಮಾರಂಭದ ನಂತರ ಒಂದು ವಾರದೊಳಗೆ ಸಾರ್ವಜನಿಕರಿಗೆ ತೆರೆಯಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಸಮೀಕ್ಷೆ | ಫೆ.10ರೊಳಗೆ ಸರ್ಕಾರಕ್ಕೆ ವರದಿ ಸಲ್ಲಿಕೆ

ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…

13 mins ago

ಅಕ್ರಮ ರೆಸಾರ್ಟ್‌ ವಿರುದ್ದದ ಅನಿರ್ದಿಷ್ಟ ಪ್ರತಿಭಟನೆ ಅಂತ್ಯ

ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…

23 mins ago

ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಗೆಹಲೋತ್‌ ನಿರಾಕರಣೆ

ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…

45 mins ago

ಯುವಕರೇ, ನಿಯಮ ಪಾಲಿಸಿ ಜೀವ ಉಳಿಸಿ : ಎಸ್‌ಪಿ ಶೋಭಾರಾಣಿ ಮನವಿ

ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…

1 hour ago

ಕೊಕ್ಕರೆ ಬೆಳ್ಳೂರನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿಸಲು ಚಿಂತನೆ : ಶಾಸಕ ಉದಯ್‌

ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…

1 hour ago

ನೈಜ ಕೃಷಿಗೆ ಪ್ರೋತ್ಸಾಹ : ಸಚಿವ.ಎನ್.ಚಲುವರಾಯಸ್ವಾಮಿ

ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…

2 hours ago