ಢಾಕಾ: ಸರಣಿ ದಾಳಿಯಲ್ಲಿ ಸುಮಾರು 14 ಹಿಂದೂ ದೇವಸ್ಥಾನಗಳನ್ನು ಧ್ವಂಸಗೊಳಿಸಿರುವ ಘಟನೆ ಬಾಂಗ್ಲಾದೇಶದ ವಾಯುವ್ಯ ಪ್ರದೇಶದಲ್ಲಿ ನಡೆದಿರುವುದಾಗಿ ವರದಿ ತಿಳಿಸಿದೆ.
ದೇವಾಲಯದಲ್ಲಿರುವ ವಿಗ್ರಹಗಳನ್ನು ರಾತ್ರಿಯ ಸಮಯದಲ್ಲಿ ಧ್ವಂಸಗೊಳಿಸಿದ್ದಾರೆ. ಸುಮಾರು 14 ದೇವಸ್ಥಾನಗಳಲ್ಲಿನ ವಿಗ್ರಹಗಳನ್ನು ಒಡೆದುಹಾಕಿರುವುದಾಗಿ ಬಾಲಿಯಾದಾಂಗಿ ಹಿಂದೂ ಸಮುದಾಯದ ಮುಖಂಡ ಬಿದ್ಯಾನಾಥ್ ಬರ್ಮಾನ್ ತಿಳಿಸಿದ್ದಾರೆ. ರಾತ್ರೋರಾತ್ರಿ ದೇವಾಲಯದೊಳಕ್ಕೆ ನುಗ್ಗಿದ ದುಷ್ಕರ್ಮಿಗಳು ದೇವರ ವಿಗ್ರಹಗಳನ್ನು ಧ್ವಂಸಗೊಳಿಸಿ, ಕೆರೆ ಹಾಗೂ ದೇವಸ್ಥಾನದ ಆವರಣದೊಳಗೆಲ್ಲಾ ಎಸೆದಿರುವುದಾಗಿ ಬರ್ಮಾನ್ ವಿವರಿಸಿದ್ದಾರೆ.
ಮೈಸೂರು : ಪ್ರಾಚೀನ ಕಾಲದಲ್ಲಿ ವ್ಯಾಸ, ವಾಲ್ಮೀಕಿ, ಕಾಳಿದಾಸರಂತಹ ಮಹಾನ್ ಕವಿಗಳು ರಚಿಸಿದ ಮಹಾನ್ ಗ್ರಂಥಗಳ ಫಲವಾಗಿ ಭಾರತೀಯ ಸಾಹಿತ್ಯ…
ಹೊಸದಿಲ್ಲಿ : ಒಲಿಂಪಿಕ್ ಕನಸನ್ನು ಬೆನ್ನಟ್ಟಲು 18 ತಿಂಗಳ ವಿರಾಮದ ನಂತರ ಮತ್ತೆ ವಾಪಸ್ಸಾಗುವುದಾಗಿ ಕುಸ್ತಿಪಟು ವಿನೇಶ್ ಫೋಗಟ್ ಘೋಷಿಸಿದ್ದಾರೆ.…
ಬೆಳಗಾವಿ : ಡಿನ್ನರ್ ಮೀಟಿಂಗ್ ಗಳ ಮೂಲಕ ತಾವು ಶಕ್ತಿ ಪ್ರದರ್ಶನ ಮಾಡುತ್ತಿಲ್ಲ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ…
ಬೆಳಗಾವಿ : ರಾಜ್ಯದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಿಟ್ಟ 50 ಸಾವಿರ ಕೋಟಿ ಅನುದಾನ ದುರುಪಯೋಗವಾಗಿದೆ ಎಂದು…
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…