ಇಸ್ರೇಲ್: ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ತಮ್ಮ ಆರೋಗ್ಯದ ಕುರಿತು ಮಾಹಿತಿ ಬಹಿರಂಗಪಡಿಸಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನಾನು ಪ್ರಾಸ್ಟೇಟ್ ಕ್ಯಾನ್ಸರ್‌ಗೆ ಚಿಕಿತ್ಸೆ ಪಡೆಯುತ್ತಿದ್ದು, ಈಗ ಆರೋಗ್ಯವಾಗಿದ್ದೇನೆ ಎಂದು ಹೇಳಿದ್ದಾರೆ.
ನನಗೆ ಒಂದೂವರೆ ವರ್ಷಗಳ ಹಿಂದೆ ಪ್ರಾಸ್ಟೇಟ್ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. 2.5 ತಿಂಗಳ ಹಿಂದೆ, ವೈದ್ಯರು ಜೆರುಸೇಲಂ ಹಡಸ್ಸಾ ಆಸ್ಪತ್ರೆಯಲ್ಲಿ ಸಣ್ಣ ಗೆಡ್ಡೆ ಕಂಡು ಹಿಡಿದು ವಿಕಿರಣ ಚಿಕಿತ್ಸೆ ನೀಡಿದ್ದರು ಎಂದು ತಿಳಿಸಿದರು.
ಇದು ದೊಡ್ಡ ಆರೋಗ್ಯ ಸಮಸ್ಯೆಯಲ್ಲ, ಸಣ್ಣ ವೈದ್ಯಕೀಯ ಸಮಸ್ಯೆಯಷ್ಟೇ ಎಂದು ಹೇಳಿದ್ದಾರೆ.
ಇಸ್ರೇಲ್‌ನ ದೀರ್ಘಕಾಲ ಸೇವೆ ಸಲ್ಲಿಸಿದ ಪ್ರಧಾನಿಯಾಗಿರುವ ನೆತನ್ಯಾಹು ಅವರು, ಇರಾನ್ ಯುದ್ಧದ ಜೊತೆಗೆ ಗಾಜಾ ಮತ್ತು ಲೆಬನಾನ್ ಸಂಘರ್ಷಗಳನ್ನೂ ಎದುರಿಸುತ್ತಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…