ವಾಷಿಂಗ್ಟನ್ (ಅಮೆರಿಕ): ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್‌ನಲ್ಲಿ ನಡೆದ ಭಾರತ ಚೀನಾ ಯೋಧರ ಘರ್ಷಣೆಯ ನಂತರ ಇದೀಗ ಭಾರತ ಮತ್ತು ಚೀನಾ ಎರಡೂ ದೇಶಗಳು ಸಂಘರ್ಷದಿಂದ ಹಿಂದೆ ಸರಿದಿರುವುದು ಉತ್ತಮ ಬೆಳವಣಿಗೆ ಮತ್ತು ಸಂತಸ ತಂದಿದೆ ಎಂದು ಅಮೆರಿಕ ಹೇಳಿದೆ.
ಮಂಗಳವಾರ ಶ್ವೇತಭವನದಲ್ಲಿ ನಡೆದ (ಸ್ಥಳೀಯ ಕಾಲಮಾನ) ಮಾಧ್ಯಮಗೋಷ್ಟಿಯಲ್ಲಿ ಶ್ವೇತಭವನದ ಪತ್ರಿಕಾ ಕಾರ್ಯದರ್ಶಿ ಕರೀನ್ ಜೀನ್ ಪಿಯರ್ ಅವರು, ಭಾರತ-ಚೀನಾ ಯೋಧರ ಘರ್ಷಣೆಯನ್ನು ಅಮೆರಿಕ ಸೂಕ್ಷ್ಮವಾಗಿ ಗಮನಿಸುತ್ತಿದೆ. ಸದ್ಯ ಭಾರತ ಮತ್ತು ಚೀನಾ ಶಾಂತಿ ಕಾಪಾಡುತ್ತಿರುವುದಕ್ಕೆ ಬೈಡನ್ ಆಡಳಿತಕ್ಕೆ ಸಂತೋಷವಾಗಿದೆ ಎಂದಿದ್ದಾರೆ.ಅಲ್ಲದೇ ವಿವಾದಿತ ಗಡಿಗಳ ಬಗ್ಗೆ ಚರ್ಚಿಸಲು ಅಸ್ತಿತ್ವದಲ್ಲಿರುವ ದ್ವಿಪಕ್ಷೀಯ ಮಾರ್ಗಗಳನ್ನು ಬಳಸುವಂತೆ ಎರಡೂ ರಾಷ್ಟ್ರಗಳಿಗೆ ಅಮೆರಿಕ ಸಲಹೆ ನೀಡಿದೆ.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…