ನವದೆಹಲಿ: ದೆಹಲಿಯ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ನ್ಯಾಯಾಲಯವು ದೋಷಮುಕ್ತಗೊಳಿಸಿದೆ.
ಕೇಜ್ರಿವಾಲ್ ವಿರುದ್ಧದ ಸಾಕ್ಷ್ಯಾಧಾರಗಳ ಕೊರತೆಯನ್ನು ಎತ್ತಿ ತೋರಿಸಿದ ನ್ಯಾಯಾಲಯವು ಗಂಭೀರವಾದ ಆರೋಪಗಳನ್ನು ಮಾಡುವಾಗ ಅವುಗಳಿಗೆ ಪೂರಕವಾದ ಭೌತಿಕ ಪುರಾವೆಗಳಿರಬೇಕು. ಯಾವುದೇ ಸಾಕ್ಷ್ಯವಿಲ್ಲದೇ ಕೇವಲ ಸಂಚಿನ ಕೇಂದ್ರ ಬಿಂದು ಎಂದು ಆರೋಪಿಸುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದೆ.
ಪ್ರಾಸಿಕ್ಯೂಷನ್‌ನ ಆರೋಪಗಳು ಸಾಕ್ಷ್ಯಾಧಾರಗಳಿಲ್ಲದೇ ಹೋದರೆ ಅದು ಸಾರ್ವಜನಿಕ ಕಚೇರಿಯ ಮೇಲಿನ ವಿಶ್ವಾಸದ ಮೇಲೆ ಪರಿಣಾಮ ಬೀರುತ್ತದೆ ಎಂದು ನ್ಯಾಯಾಲಯ ಗಮನಿಸಿದೆ.
ಮನೀಶ್ ಸಿಸೋಡಿಯಾ ಅವರನ್ನು ಬಿಡುಗಡೆ ಮಾಡಿದ ನ್ಯಾಯಾಲಯವು ಪ್ರಾಸಿಕ್ಯೂಷನ್ ಮಂಡಿಸಿದ ವಾದವು ನ್ಯಾಯಾಂಗ ಪರಿಶೀಲನೆಯಲ್ಲಿ ಸೋತಿದೆ ಎಂದು ತಿಳಿಸಿದೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್‌ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…