ನವದೆಹಲಿ: ನ್ಯಾಷನಲ್ ಹೆರಾಲ್ಡ್ ಕೇಸ್‌ನಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
ಇಡಿ ಚಾರ್ಜ್‌ಶೀಟ್ ಪರಿಗಣಿಸಲು ಕೋರ್ಟ್ ನಿರಾಕರಿಸಿದ್ದು, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿ ವಿರುದ್ಧದ ನ್ಯಾಷನಲ್ ಹೆರಾಲ್ಡ್ ಹಣ ವರ್ಗಾವಣೆ ಪ್ರಕರಣವನ್ನು ವಿಚಾರಣೆಗೆ ತೆಗೆದುಕೊಳ್ಳಲು ದೆಹಲಿ ನ್ಯಾಯಾಲಯ ಇಂದು ನಿರಾಕರಣೆ ಮಾಡಿದೆ.
ಇದನ್ನು ಓದಿ: ನ್ಯಾಷನಲ್ ಹೆರಾಲ್ಡ್ ಪ್ರಕರಣ : ದಿಲ್ಲಿ ಪೊಲೀಸರ ನೋಟಿಸ್‌ಗೆ ಕಾಲಾವಕಾಶ ಕೋರುವೆ ಎಂದ ಡಿಕೆಶಿ
ಇಡಿ ಸಲ್ಲಿಸಿದ್ದ ಚಾರ್ಜ್‌ಶೀಟ್ ಪರಿಗಣಿಸಲ್ಲ ಎಂದು ಕೋರ್ಟ್ ಆದೇಶ ನೀಡಿದ್ದು, ರಾಹುಲ್ ಗಾಂಧಿ ಹಾಗೂ ಸೋನಿಯಾ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ.
ರೋಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ, ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ದೂರು ಖಾಸಗಿ ದೂರನ್ನು ಆಧರಿಸಿದೆ. ಪ್ರಥಮ ಮಾಹಿತಿ ವರದಿ ಅಲ್ಲದ ಕಾರಣ ಅದನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಧನುರ್ಮಾಸ ಆರಂಭವಾದ ಕೂಡಲೇ ಎಲ್ಲೆಡೆ ದೇವಸ್ಥಾನಗಳಲ್ಲಿ ಬ್ರಾಹ್ಮಿ ಮುಹೂರ್ತದಲ್ಲಿ ಬೆಳಗಿನ ಜಾವ ಪೂಜೆ ಆರಂಭವಾಗುತ್ತದೆ. ಮಹಿಳೆಯರು ಬೆಳಗಿನ ಚಳಿಯಲ್ಲಿಯೇ ದೇವಾಲಯಗಳಿಗೆ…
ಮೈಸೂರು : ಚಲಿಸುತ್ತಿದ್ದ ವೇಳೆಯೇ ಬೆಂಕಿ ಕಾಣಿಸಿಕೊಂಡ ಪರಿಣಾಮ ಕೇರಳ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಹೊತ್ತಿ ಉರಿದಿರುವ ಘಟನೆ…
ದಕ್ಷಿಣ ಕಾಶಿ ಎಂದೇ ಖ್ಯಾತಿ ಪಡೆದಿರುವ ನಂಜನಗೂಡು ಪಟ್ಟಣದಿಂದ ಊಟಿ ಮತ್ತು ಸುಲ್ತಾನ್ ಬತ್ತೇರಿಗೆ ಹಾದು ಹೋಗಿರುವ ರಸ್ತೆಗಳಲ್ಲಿ ಮತ್ತು…
ಮೈಸೂರು ನಗರದ ಸಬ್ ಅರ್ಬನ್ ಬಸ್ ನಿಲ್ದಾಣದ ಪ್ರವೇಶ ಹಾಗೂ ನಿರ್ಗಮನ ದ್ವಾರಗಳ ಬಳಿ ಆಟೋಗಳನ್ನು ಅಡ್ಡಾದಿಡ್ಡಿಯಾಗಿ ನಿಲುಗಡೆ ಮಾಡುತ್ತಿದ್ದು,…
ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ…
ಕೇರಳ ಅಂತಾರಾಷ್ಟ್ರೀಯ ಚಿತ್ರೋತ್ಸವದ ೩೦ನೇ ಆವೃತ್ತಿ ಕಳೆದ ಶುಕ್ರವಾರ ಉದ್ಘಾಟನೆಯಾಗಿ ಇಂದು ಕೊನೆಯಾಗುತ್ತಿದೆ. ಭಾರತದಲ್ಲಿ ನಡೆಯುತ್ತಿರುವ ಮಾನ್ಯತೆ ಪಡೆದ ಐದು…