ಪಾಟ್ನಾ: ಬಿಹಾರ ಸಿಎಂ ನಿತೀಶ್ ಕುಮಾರ್ ಪುತ್ರ ನಿಶಾಂತ್ ಕುಮಾರ್ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
50 ವರ್ಷದ ನಾಯಕ ಇಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್ ಝಾ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆಯುವ ಮೂಲಕ ಔಪಚಾರಿಕವಾಗಿ ಪಕ್ಷಕ್ಕೆ ಸೇರಿದರು.
ಕೇಂದ್ರ ಸಚಿವ ಲಾಲನ್ ಸಿಂಗ್ ಮತ್ತು ಬಿಹಾರದ ಡಿಸಿಎಂ ವಿಜಯ್ ಚೌಧರಿ ಸೇರಿದಂತೆ ಹಲವಾರು ಇತರ ಜೆಡಿಯು ಪ್ರಮುಖರ ಉಪಸ್ಥಿತಿಯಲ್ಲಿ ಅವರು ಜೆಡಿಯುಗೆ ಸೇರ್ಪಡೆಗೊಂಡರು. ಸೇರ್ಪಡೆಯ ಸಮಯದಲ್ಲಿ ಅವರ ತಂದೆ ನಿತೀಶ್ ಕುಮಾರ್ ಹಾಜರಿರಲಿಲ್ಲ.
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ರಾಜ್ಯ ಸರ್ಕಾರಿ ವೈದ್ಯಾಧಿಕಾರಿಗಳ ಸಂಘ ನಾಳೆಯಿಂದ (ಮಾರ್ಚ್ 11) ಕರೆ ನೀಡಿದ್ದ ಅನಿರ್ದಿಷ್ಟಾವಧಿ ಮುಷ್ಕರವನ್ನು…
ಬೆಂಗಳೂರು : ಕರ್ನಾಟಕ ವಿಧಾನಪರಿಷತ್‌ನ ನಾಲ್ಕು ಕ್ಷೇತ್ರಗಳ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಮೈತ್ರಿ ಪಕ್ಷ ಜೆಡಿಎಸ್‌ಗೆ ಒಂದು…
ಬೆಂಗಳೂರು : ಅಂತರರಾಷ್ಟ್ರೀಯ ಮಹಿಳಾ ದಿನದಂದೆ ಗ್ಯಾಸ್ ಸಿಲಿಂಡರ್ ಬೆಲೆಯನ್ನ ಕೇಂದ್ರ ಸರ್ಕಾರ 60 ರೂಪಾಯಿ ಏರಿಕೆ ಮಾಡಿದೆ. ಜೊತೆಗೆ…
ಗುಂಡ್ಲುಪೇಟೆ : ಜಮೀನಿನಲ್ಲಿ ಮೇಯುತ್ತಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ನಡೆಸಿದೆ. ಈ ವೇಳೆ ರೈತ ತನ್ನ ಹಸು ರಕ್ಷಿಸಲು…
ಹೊಸದಿಲ್ಲಿ : ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ಇಂಧನ ಪೂರೈಕೆಯ ಮೇಲೆ ಹೆಚ್ಚುತ್ತಿರುವ ಒತ್ತಡದ ನಡುವೆ, ದೇಶೀಯ ಇಂಧನ ಮಾರುಕಟ್ಟೆಯನ್ನು…
ಹೊಸದಿಲ್ಲಿ : ರಾಷ್ಟ್ರೀಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಪರಿಷತ್ (ಎನ್‌ಸಿಇಆರ್‌ಟಿ) ಇತ್ತೀಚೆಗೆ ಪ್ರಕಟಿಸಿದ್ದ 8ನೇ ತರಗತಿಯ ಸಮಾಜ ವಿಜ್ಞಾನ…