ದೇಶ- ವಿದೇಶ

ಜೆಡಿಯುಗೆ ಸೇರ್ಪಡೆಯಾದ ಬಿಹಾರ ಸಿಎಂ ನಿತೀಶ್‌ ಪುತ್ರ ನಿಶಾಂತ್ ಕುಮಾರ್‌

ಪಾಟ್ನಾ: ಬಿಹಾರ ಸಿಎಂ ನಿತೀಶ್‌ ಕುಮಾರ್‌ ಪುತ್ರ ನಿಶಾಂತ್‌ ಕುಮಾರ್‌ ಅವರಿಂದು ಪಾಟ್ನಾದ ಜೆಡಿಯು ಪಕ್ಷದ ಪ್ರಧಾನ ಕಚೇರಿಯಲ್ಲಿ ಜೆಡಿಯು ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.

50 ವರ್ಷದ ನಾಯಕ ಇಂದು ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಅಧ್ಯಕ್ಷ ಸಂಜಯ್‌ ಝಾ ಅವರಿಂದ ಪಕ್ಷದ ಸದಸ್ಯತ್ವವನ್ನು ಪಡೆಯುವ ಮೂಲಕ ಔಪಚಾರಿಕವಾಗಿ ಪಕ್ಷಕ್ಕೆ ಸೇರಿದರು.

ಕೇಂದ್ರ ಸಚಿವ ಲಾಲನ್‌ ಸಿಂಗ್‌ ಮತ್ತು ಬಿಹಾರದ ಡಿಸಿಎಂ ವಿಜಯ್‌ ಚೌಧರಿ ಸೇರಿದಂತೆ ಹಲವಾರು ಇತರ ಜೆಡಿಯು ಪ್ರಮುಖರ ಉಪಸ್ಥಿತಿಯಲ್ಲಿ ಅವರು ಜೆಡಿಯುಗೆ ಸೇರ್ಪಡೆಗೊಂಡರು. ಸೇರ್ಪಡೆಯ ಸಮಯದಲ್ಲಿ ಅವರ ತಂದೆ ನಿತೀಶ್‌ ಕುಮಾರ್‌ ಹಾಜರಿರಲಿಲ್ಲ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

49 mins ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

56 mins ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

6 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

6 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

7 hours ago

ಆತ್ಮಹತ್ಯೆ ತಡೆಗೆ ಇರಲಿ ಮಾನವೀಯ ಸುರಕ್ಷಾ ಜಾಲ

ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…

7 hours ago