ಪಾಟ್ನಾ: ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರು ಸೋಮವಾರ ನಿಧನ ಹೊಂದಿದ್ದಾರೆ.
ರಾಜ್ಯಸಭಾ ಸದಸ್ಯರಾಗಿದ್ದ 72 ವರ್ಷದ ಸುಶೀಲ್ ಕುಮಾರ್ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಇದೇ ಕಾರಣದಿಂದಾಗಿಯೇ ಈ ಬಾರಿಯ ಲೋಕಸಭಾ ಚುನಾವಣಾ ಕಣದಿಂದ ಹಿಂದೆ ಸರಿದಿದ್ದರು.
ಸುಶೀಲ್ ಕುಮಾರ್ ಮೋದಿ ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್ ಮಾಡಿದ್ದು, ಸುನೀಲ್ ಜೀ ನಿಮ್ಮ ಅಗಲಿಗೆ ತುಂಬಲಾರದ ನಷ್ಟವಾಗಿದೆ. ದಶಕಗಳ ಕಾಲ ಗೆಳೆಯರಾಗಿ, ಪಕ್ಷದ ಸಹಪಾಠಿಯಾಗಿ ನಿಮ್ಮೊಂದಿಗೆ ಉತ್ತಮ ದಿನಗಳನ್ನು ಕಳೆದಿದ್ದೇವೆ. ಬಿಹಾರದಲ್ಲಿ ಬಿಜೆಪಿ ತಲೆಯೆತ್ತಲು ನಿಮ್ಮ ಪಾತ್ರ ಬಹಳ ಪ್ರಮುಖವಾದದ್ದು. ಜಿಎಸ್‌ಟಿ ಜಾರಿಯಲ್ಲಿ ಅವರ ಸಕ್ರೀಯ ಪಾತ್ರ ಅತೀ ಪ್ರಮುಖವಾದದ್ದು ಅದನ್ನು ಮರೆಯಲು ಸಾಧ್ಯವಿಲ್ಲ. ನಿಮ್ಮ ಕುಟುಂಬ ಮತ್ತು ಅಪಾರ ಬೆಂಬಲಿಗರಿಗೆ ದುಃಖ ಬರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಸುತ್ತೇವೆ ಎಂದು ಬರೆದುಕೊಂಡಿದ್ದಾರೆ.
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…
ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಇದೆ. ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಲಕ್ಷಾಂತರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಿದ…
ರಾಜ್ಯ ಸರ್ಕಾರ ಹಾಲಿನ ದರವನ್ನು ಲೀಟರ್‌ಗೆ ೮ ರೂ. ಏರಿಕೆ ಮಾಡಲಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹಾಲಿನ ದರವನ್ನು ಒಂದೇ…
ರಾಜ್ಯದಲ್ಲಿ ಬಳಕೆಯಲ್ಲಿರುವ ಒಟ್ಟು ೩೦ ಸಾವಿರ ಜಲಮೂಲಗಳಲ್ಲಿ ಕೇವಲ ಶೇ.೨೦ರಷ್ಟು ಮಾತ್ರ ಅಂತರ್ಜಲ ಮರುಪೂರಣಕ್ಕಾಗಿ ಬಳಕೆಯಾಗುತ್ತಿರುವುದು ಸರ್ಕಾರ ಹಾಗೂ ಸಾರ್ವಜನಿಕರ…
ಟಿ. ಕೆ.ಹರೀಶ್, ಹಿರಿಯ ಸಹಾಯಕ ನಿರ್ದೇಶಕರು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಂಭ್ರಮದ ಜೊತೆಗೆ ಸ್ವಚ್ಛತೆ, ಸುರಕ್ಷತೆ ಮತ್ತು…