ನವದೆಹಲಿ: ಪ್ರಧಾನಿ ಮೋದಿ ಒಬ್ಬ ಭಯೋತ್ಪಾದಕ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಯನ್ನು ಖಂಡಿಸಿ ಬಿಜೆಪಿ ನಿಯೋಗ ಚುನಾವಣಾ ಆಯೋಗದ ಮೆಟ್ಟಿಲೇರಿದೆ.
ಖರ್ಗೆ ಅವರ ಹೇಳಿಕೆಗೆ ಆಕ್ಷೇಪಣೆ ವ್ಯಕ್ತಪಡಿಸಲು ಕೇಂದ್ರ ಸಚಿವ ಕಿರಣ್ ರಿಜಿಜು ನೇತೃತ್ವದ ಬಿಜೆಪಿ ನಿಯೋಗ ಇಂದು ಚುನಾವಣಾ ಆಯೋಗವನ್ನು ಭೇಟಿ ಮಾಡಿದೆ.
ಈ ಬಗ್ಗೆ ಮಾತನಾಡಿರುವ ಸಚಿವ ಕಿರಣ್ ರಿಜಿಜು ಅವರು ಪ್ರಧಾನಿಯನ್ನು ಭಯೋತ್ಪಾದಕ ಎಂದು ಕರೆಯುವುದು ಇಡೀ ದೇಶಕ್ಕೆ ಅಪಮಾನ. ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕವಾಗಿ ಪ್ರಧಾನಿಗಳನ್ನು ಕ್ಷಮೆಯಾಚಿಸಬೇಕೆಂದು ಒತ್ತಾಯಿಸಿದರು.
ಭೇರ್ಯ ಮಹೇಶ್ ಪ್ರತಿನಿತ್ಯ ಈ ಹದಗೆಟ್ಟ ರಸ್ತೆಯಲ್ಲಿ ಸಂಚರಿಸುವವರಿಗೆ ಸಮಸ್ಯೆ; ಅಧಿಕಾರಿಗಳ ವಿರುದ್ಧ ಆಕ್ರೋಶ ಕೆ.ಆರ್.ನಗರ: ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ…
ನವದೆಹಲಿ : ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕುರಿತು ಹೋರಾಟಗಾರ ಸೋನಮ್ ವಾಂಗ್ಚುಕ್ ಮೊದಲ ಪ್ರತಿಕ್ರಿಯೆ…
ಮೈಸೂರು ದಸರಾ ಮಹೋತ್ಸವದಲ್ಲಿ ಇದೇ ಪ್ರಥಮವಾಗಿ ಕಂಬಳ ಆಯೋಜನೆಗೆ ರಾಜ್ಯ ಸರ್ಕಾರ ಮುಂದಾಗಿದೆ. ಕಂಬಳಕ್ಕಾಗಿ ಮೈಸೂರಿನಲ್ಲಿ ಸ್ಥಳ ನಿಗದಿಪಡಿಸಿದ್ದು, ಸಿದ್ಧತೆ…
ನನ್ನ ಅಜ್ಜಿ ಯಾವಾಗಲೂ ಒಂದು ಮಾತು ಹೇಳುತ್ತಿದ್ದರು. ಗಾಂಧಿ ಹಕ್ಕಿಯ ಹಾಗೆ ಇದ್ದರು ಮತ್ತು ನಿರುಪದ್ರವಿ ಎಂದು. ಗಾಂಽಯ ಕಾಲದಲ್ಲಿ…