ನವದೆಹಲಿ: ಕಳೆದ ತಿಂಗಳು ದೆಹಲಿಯಲ್ಲಿ ಅಧಿಕಾರ ಹಿಡಿದ ಬಿಜೆಪಿ ಪಕ್ಷ ಜನರಿಗೆ ಉತ್ತಮ ಸೇವೆ ಒದಗಿಸುವಲ್ಲಿ ವಿಫಲವಾಗಿದೆ ಎಂದು ವಿರೋಧ ಪಕ್ಷದ ನಾಯಕಿ ಆತಿಶಿ ಆರೋಪಿಸಿದ್ದಾರೆ.
ಇಂದು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ದೆಹಲಿಯಲ್ಲಿ ಆಡಳಿತ ನಡೆಸುತ್ತಿರುವ ಬಿಜೆಪಿ ಜನರ ಸಮಸ್ಯೆಗಳನ್ನು ಪರಿಹರಿಸಲು ವಿಫಲವಾಗಿದೆ. ದೆಹಲಿಯಲ್ಲಿ ವಿದ್ಯುತ್ ಕಡಿತ ಹೆಚ್ಚಾಗಿದೆ. ಇದರಿಂದ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಆದರೆ, ಕೇಜ್ರಿವಾಲ್ ಆಡಳಿತದ ಅವಧಿಯಲ್ಲಿ ವಿದ್ಯುತ್ ಸಮಸ್ಯೆ ಇರಲಿಲ್ಲ ಎಂದು ಹೇಳಿದ್ದಾರೆ.
ಎಎಪಿ ಸರ್ಕಾರದ ಅವಧಿಯಲ್ಲಿ ದಿನದ 24 ಗಂಟೆಯೂ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಿದ್ಯುತ್ ಸರಬರಾಜು ಇರುತಿತ್ತು ಎಂದು ಅಂಕಿ-ಅಂಶಗಳ ಸಮೇತ ಮಾಹಿತಿ ನೀಡಿದ್ದಾರೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…