ನವದೆಹಲಿ: ಆರ್‌ಎಸ್‌ಎಸ್ ಬಿಜೆಪಿಯ ಪಿತೃಪಕ್ಷ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು ನವದೆಹಲಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದವರು, ಶೂದ್ರರನ್ನು ಎಂದೂ ಕೂಡ ಆರ್‌ಎಸ್‌ಎಸ್ ಗೌರವಿಸಲ್ಲ. ಹಿಂದುಳಿದವರನ್ನು ಶೂದ್ರರನ್ನು ಕಾಲಾಳುಗಳಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಒಬಿಸಿಗಳಿಗೆ ಅವಕಾಶ ಸಿಕ್ಕರೆ ಉನ್ನತ ಸ್ಥಾನಕ್ಕೆ ಹೋಗುತ್ತಾರೆ. ಹೀಗಾಗಿ ದುರುದ್ದೇಶದಿಂದ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿ ಬರೀ ಆರ್‌ಎಸ್‌ಎಸ್ ಉದ್ದೇಶವನ್ನು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…
ಹಾಸನ: ನಾನು ಜೆಡಿಎಸ್ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್ ಜಾಸ್ತಿ ಆಗೋದು ಅಷ್ಟೇ. ಏನು…
ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಕಾಂಗ್ರೆಸ್ ಸದಸ್ಯರು…
ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…
ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…
ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…