ದೇಶ- ವಿದೇಶ

ಬಿಜೆಪಿ ಪಿತೃಪಕ್ಷವೇ ಆರ್‌ಎಸ್‌ಎಸ್:‌ ಎಂಎಲ್‌ಸಿ ಬಿ.ಕೆ.ಹರಿಪ್ರಸಾದ್‌ ಆರೋಪ

ನವದೆಹಲಿ: ಆರ್‌ಎಸ್‌ಎಸ್‌ ಬಿಜೆಪಿಯ ಪಿತೃಪಕ್ಷ ಎಂದು ಕಾಂಗ್ರೆಸ್‌ ವಿಧಾನಪರಿಷತ್‌ ಸದಸ್ಯ ಬಿ.ಕೆ.ಹರಿಪ್ರಸಾದ್‌ ವಾಗ್ದಾಳಿ ನಡೆಸಿದ್ದಾರೆ.

ಈ ಕುರಿತು ನವದೆಹಲಿಯಲ್ಲಿಂದು ಮಾತನಾಡಿದ ಅವರು, ಹಿಂದುಳಿದವರು, ಶೂದ್ರರನ್ನು ಎಂದೂ ಕೂಡ ಆರ್‌ಎಸ್‌ಎಸ್‌ ಗೌರವಿಸಲ್ಲ. ಹಿಂದುಳಿದವರನ್ನು ಶೂದ್ರರನ್ನು ಕಾಲಾಳುಗಳಾಗಿ ಬಳಸಿಕೊಂಡಿದೆ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಒಬಿಸಿಗಳಿಗೆ ಅವಕಾಶ ಸಿಕ್ಕರೆ ಉನ್ನತ ಸ್ಥಾನಕ್ಕೆ ಹೋಗುತ್ತಾರೆ. ಹೀಗಾಗಿ ದುರುದ್ದೇಶದಿಂದ ಬಿಜೆಪಿ ಅಪಪ್ರಚಾರ ಮಾಡುತ್ತಿದೆ. ಬಿಜೆಪಿ ಬರೀ ಆರ್‌ಎಸ್‌ಎಸ್‌ ಉದ್ದೇಶವನ್ನು ಹೇಳುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಬಂಡಾಯದ ಹೊಳೆ

ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…

8 hours ago

ಓದುಗರ ಪತ್ರ: ಆತಂಕಕಾರಿ ವಿಚಾರ

ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…

8 hours ago

ಓದುಗರ ಪತ್ರ: ಜ್ಞಾಪಿಸಿಕೊಳ್ಳಬೇಕಿತ್ತು, ಕೃತಜ್ಞತೆ ಹೇಳಬೇಕಿತ್ತು…

ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…

8 hours ago

ಮನುಕುಲದ ಏರಿಳಿತಗಳಿಗೆ ಸಾಕ್ಷಿದಾರರಾದ ಈ ಪೀಳಿಗೆಗಳು

ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…

8 hours ago

ನನೆಗುದಿಗೆ ಬಿದ್ದ ರಾಜ್‌ಘಾಟ್ ಮಾದರಿ ಗಾಂಧಿ ಸ್ಮಾರಕ

ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…

8 hours ago

ಅನಿಲ್ ಚಿಕ್ಕಮಾದುಗೆ ಕೈತಪ್ಪಿದ ಸಚಿವ ಸ್ಥಾನ; ಕ್ಷೇತ್ರದ ಜನರಿಗೆ ನಿರಾಸೆ

ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…

8 hours ago