ದೇಶ- ವಿದೇಶ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರೇ ಈಗ ರಾಜ್ಯಸಭೆ ಅಭ್ಯರ್ಥಿ

ನವದೆಹಲಿ: ರಾಜ್ಯಸಭೆ ಚುನಾವಣೆಗೆ ಬಿಜೆಪಿ 9 ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್‌ ನಬಿನ್‌ ಅವರು ಬಿಹಾರದಿಂದ ರಾಜ್ಯಸಭೆ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ.

ರಾಜ್ಯಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್.‌5ರಂದು ಕೊನೆಯ ದಿನವಾಗಿದೆ.

ನಿತಿನ್‌ ನಬಿನ್‌ ಅವರು ಪ್ರಸ್ತುತ ಬಿಜೆಪಿ ಅಧ್ಯಕ್ಷರು. ಆದ್ದರಿಂದ ಅವರು ದೆಹಲಿಯಲ್ಲಿ ಇರಲು ಅನುಕೂಲವಾಗುವಂತೆ ಅವರನ್ನು ರಾಜ್ಯಸಭಾ ಚುನಾವಣೆಗೆ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಬಿಹಾರದಲ್ಲಿ ಎನ್‌ಡಿಎ ಮೈತ್ರಿಕೂಟದ ಸರ್ಕಾರವಿದ್ದು, ನಿತಿನ್‌ ಸುಲಭವಾಗಿ ರಾಜ್ಯಸಭೆಗೆ ಆಯ್ಕೆಯಾಗಲಿದ್ದಾರೆ.

ಬಿಹಾರದ ರಾಜಕೀಯದಲ್ಲಿ ಅವರು 5 ಬಾರಿ ಶಾಸಕರಾಗಿ ಮತ್ತು ರಾಜ್ಯ ಸರ್ಕಾರದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಈಗ ರಾಜ್ಯಸಭೆ ಮೂಲಕ ನಿತಿನ್‌ ನಬಿನ್‌ ರಾಷ್ಟ್ರ ರಾಜಕೀಯಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

3 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

3 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

3 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

6 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

6 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

6 hours ago