ಚಂಡೀಗಢ: ಹರಿಯಾಣ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದು, ಕಾಂಗ್ರೆಸ್ ಪಕ್ಷದ ವಿರುದ್ಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಕಿಡಿಕಾರಿದ್ದಾರೆ.
ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಅವರು, ಎರಡೂ ವರ್ಷಗಳಿಂದ ಅಧಿಕಾರದಲ್ಲಿದ್ದರೂ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆ ಈಡೇರಿಸಿಲ್ಲ. ಕಾಂಗ್ರೆಸ್ ನಾಯಕರು ಕೇವಲ ಹಗರಣದಲ್ಲಿ ತೊಡಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಸರ್ಕಾರಿ ಉದ್ಯೋಗಳಲ್ಲಿ ಲಂಚ ಮತ್ತು ಒಲವು ಮೂಲಕ ಉದ್ಯೋಗದಲ್ಲೂ ಭ್ರಷ್ಟಾಚಾರ ನಡೆದಿದೆ. ಆದರೆ ಭವಿಷ್ಯದ ಭರವಸೆ ಹೊಂದಿರುವ ಯುವಕರು ಸರದಿ ಸಾಲಿನಲ್ಲಿಯೇ ನಿಂತಿದ್ದಾರೆ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…
ಬೈಲಕುಪ್ಪೆ : ನಿನ್ನೆ ರಾತ್ರಿ ನಡೆದ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಸಾವನ್ನಪ್ಪಿದ ಘಟನೆಗೆ ಆಕ್ರೋಶ ವ್ಯಕ್ತಪಡಿಸಿದ…
ಹೈದರಬಾದ್ : ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸುವರ್ಣಲತಾ ಅವರು ನಿಧನರಾಗಿದ್ದಾರೆ. 85 ವರ್ಷದ ಸುವರ್ಣಲತಾ ಅವರು…
ಮುಂಬೈ : ‘ಧುರಂಧರ್-2’ ಚಿತ್ರದ ಯಶಸ್ವಿ ನಟಿ ಸಾರಾ ಅರ್ಜುನ್ ಅವರಿಗೆ ಸದ್ಯ ಖ್ಯಾತಿ ಹೆಚ್ಚಾಗಿದೆ. ಭಾನುವಾರ ಮುಂಬೈನ ವಾಂಖೆಡೆ…
ಚೆನ್ನೈ : ಏಪ್ರಿಲ್ 23 ರಂದು ನಡೆಯಲಿರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಮತ್ತು ಪ್ರತಿಸ್ಪರ್ಧಿ ಟಿವಿಕೆ…
ಮಡಿಕೇರಿ : ಸರ್ಕಾರಿ ಬಸ್‌ವೊಂದು ನಿಯಂತ್ರಣ ತಪ್ಪಿ ಬಸ್ ನಿಲ್ದಾಣದಲ್ಲಿದ್ದ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ನಗರದ ಕೆಎಸ್‌ಆರ್‌ಟಿಸಿ ಬಸ್…