ಮುಂಬೈ: ದೇಶದ ಅತ್ಯಂತ ಶ್ರೀಮಂತ ಮಹಾನಗರ ಪಾಲಿಕೆಯಾದ ಬೃಹತ್ ಮುಂಬೈ ಮಹಾನಗರ ಪಾಲಿಕೆಯಲ್ಲಿ ಐತಿಹಾಸಿಕ ಬದಲಾವಣೆ ಸಂಭವಿಸಿದೆ. ಕಳೆದ 25 ವರ್ಷಗಳಿಂದ ಪಾಲಿಕೆಯನ್ನು ಆಳುತ್ತಿದ್ದ ಶಿವಸೇನೆಯ ಕೈಯಿಂದ ಮೇಯರ್ ಪಟ್ಟ ಇದೀಗ ಬಿಜೆಪಿಯ ಪಾಲಾಗಿದೆ.
ಬಿಜೆಪಿ ರಿತುತಾವ್ಡೆ ಅವರು ಮುಂಬೈನ್ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
1997ರಿಂದ ಸತತವಾಗಿ ಬಿಎಂಸಿಯಲ್ಲಿ ಅಧಿಕಾರ ಚಲಾಯಿಸುತ್ತಿದ್ದ ಶಿವಸೇನೆ ಕಾಲು ಶತಮಾನದ ನಂತರ ಮೊದಲ ಬಾರಿಗೆ ಮೇಯರ್ ಪಟ್ಟವನ್ನು ಕಳೆದುಕೊಂಡಿದೆ.
ಘಾಟ್ಕೋಪರ್‌ನ ಎರಡು ಬಾರಿಯ ಪಾರ್ಪೋರೇಟರ್ ಆಗಿರುವ ರಿತು ತಾವ್ಡೆ ಅವರು ಈ ಹಿಂದೆ ಬಿಎಂಸಿ ಶಿಕ್ಷಣ ಸಮಿತಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ಇದೀಗ ರಿತು ತಾವ್ಡೆ ಅವರು ಮುಂಬೈನ ನೂತನ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಇನ್ನು ಶಿವಸೇನೆಯ(ಏಕನಾಥ್ ಶಿಂಧೆ ಬಣ) ಸಂಜಯ್ ಶಂಕರ್ ಅವರು ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಅವರು 15 ತಿಂಗಳ ಕಾಲ ಈ ಹುದ್ದೆಯಲ್ಲಿ ಇರಲಿದ್ದು, ಶಿವಸೇನೆಯ ತನ್ನ ನಾಲ್ವರು ಕಾರ್ಪೋರೇಟರ್‌ಗಳಿಗೆ ಅವಕಾಶ ನೀಡಲು ಅಧಿಕಾರಾವಧಿಯನ್ನು ಹಂಚಿಕೆ ಮಾಡಿದೆ.
ಬೆಂಗಳೂರು: ನವೆಂಬರ್ 1ರಂದು ಭಾನುವಾರ ಬಂದರೂ ರಾಜ್ಯದ ಎಲ್ಲಾ ಶಾಲೆಗಳಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ ಕಡ್ಡಾಯ ಎಂದು ರಾಜ್ಯ ಸರ್ಕಾರ…
ಗುಂಡ್ಲುಪೇಟೆ: ತಾಲ್ಲೂಕಿನ ವಡಯ್ಯನಪುರ ಹಾಗೂ ಬೊಮ್ಮಲಾಪುರ ಗ್ರಾಮಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಕೊನೆಗೂ ಬೋನಿಗೆ ಬಿದ್ದಿದೆ. ಬೊಮ್ಮಲಾಪುರ…
ಹನೂರು: ತಾಲ್ಲೂಕಿನ ಗುಂಡಾಪುರ ಗ್ರಾಮದ ಸಮೀಪದ ಅರಣ್ಯ ಪ್ರದೇಶದಲ್ಲಿ ದನ-ಕುರಿ ಮೇಯಿಸಲು ಹೋಗಿದ್ದ ವ್ಯಕ್ತಿ ಮೇಲೆ ಚಿರತೆ ದಾಳಿ ನಡೆಸಿರುವ…
ಮೈಸೂರು: ಮೈಸೂರಿನಲ್ಲಿ ಕಳೆದ ವರ್ಷದ ದಸರಾ ವೇಳೆ ನಡೆದಿದ್ದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು…
ಮೈಸೂರು: ದಸರಾ ದೀಪಾಲಂಕಾರದ ನಡುವೆ ಅವಘಡವೊಂದು ಸಂಭವಿಸಿದೆ. ನಗರದ ಸಯ್ಯಾಜಿರಾವ್ ರಸ್ತೆಯಲ್ಲಿ ಬೃಹತ್ ವಿದ್ಯುತ್ ದೀಪಾಲಂಕಾರದ ಕಂಬ ಕುಸಿದು ಬಿದ್ದಿದ್ದು,…
ಇತ್ತೀಚಿನ ದಿನಗಳಲ್ಲಿ ಹೆಚ್ಚು ಸದ್ದುಮಾಡುತ್ತಿರುವ ಸ್ಟ್ರಿಂಗ್ ಆಪರೇಷನ್ ಸುದ್ದಿ, ಅದರ ಸುತ್ತ ನಡೆಯುವ ಆರೋಪ-ಪ್ರತ್ಯಾರೋಪಗಳು ಹಾಗೂ ಸಿಡಿ/ಪೆನ್ ಡ್ರೈವ್ಗಳ ವಿಚಾರ…