ಚೆನ್ನೈ : ತಮಿಳುನಾಡು ರಾಜಕಾರಣದಲ್ಲಿ ತಮ್ಮದೇ ಆದ ಕ್ರೇಜ್ ಸೃಷ್ಟಿಸಿಕೊಂಡಿರುವ ಟಿವಿಕೆ ಪಕ್ಷದ ಅಧ್ಯಕ್ಷ, ನಟ ʼದಳಪತಿʼ ವಿಜಯ್ ಅವರನ್ನು ಬಿಜೆಪಿ ತನ್ನತ್ತ ಸೆಳೆಯಲು ತಂತ್ರ ರೂಪಿಸುತ್ತಿರುವುದಾಗಿ ವರದಿಯಾಗಿದೆ.
ಟಿವಿಕೆ(ತಮಿಳಗ ವೆಟ್ರಿ ಕಳಗಂ) ಜೊತೆ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಲು ಬಿಜೆಪಿ ತಂತ್ರ ರೂಪಿಸುತ್ತಿದ್ದು, ಚುನಾವಣೆಯಲ್ಲಿ ಮೈತ್ರಿಕೂಟ ಗೆದ್ದರೆ ವಿಜಯ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವುದಾಗಿ ಹೇಳಿದೆ.
ಜೊತೆಗೆ ಸೀಟು ಹಂಚಿಕೆಯಲ್ಲೂ 80 ಕ್ಷೇತ್ರಗಳನ್ನು ಬಿಟ್ಟುಕೊಡುವುದಾಗಿ ಬಿಜೆಪಿ ಭರವಸೆ ನೀಡಿದೆ ಎಂದು ಹೇಳಲಾಗುತ್ತಿದೆ. ಈ ಮಾತುಕತೆ ಸಹ ಅಂತಿಮ ಹಂತಕ್ಕೆ ತಲುಪಿದೆ ಎನ್ನಲಾಗಿದೆ. ಒಂದು ವೇಳೆ ಇದು ನಿಜವೇ ಆಗಿದ್ದರೆ ತಮಿಳುನಾಡು ರಾಜಕೀಯ ಲೆಕ್ಕಚಾರವೇ ಬದಲಾಗಬಹುದು ಎಂದು ಹೇಳಲಾಗುತ್ತಿದೆ.
ಆದರೆ ಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿರುವ ವಿಜಯ ತಾವೂ ಯಾವುದೇ ಕಾರಣಕ್ಕೂ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳಲ್ಲ ಎಂದು ಈ ಹಿಂದೆಯೇ ಸ್ಪಷ್ಟವಾಗಿ ಹೇಳಿದ್ದಾರೆ.
ತಮಿಳುನಾಡು ವಿಧಾನಸಭಾ ಚುನಾವಣೆಗೆ ಏಪ್ರಿಲ್ 9 ರಂದು ಮತದಾನ ನಡೆಯಲಿದ್ದು, ಮೇ 4 ರಂದು ಫಲಿತಾಂಶ ಹೊರಬೀಳಲಿದೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…