Mysore
23
overcast clouds

Social Media

ಸೋಮವಾರ, 04 ಮೇ 2026
Light
Dark

ಪಶ್ಚಿಮ ಬಂಗಾಳದಲ್ಲಿ ಅಧಿಕಾರದತ್ತ ಬಿಜೆಪಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳುವ ಸಮಯ ಬಂದಿದೆ.

ಮತ ಎಣಿಕೆಯ ಟ್ರೆಂಡ್‌ ಪ್ರಕಾರ 170ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು, ಟಿಎಂಸಿ 110ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ.

ಈ ಮೂಲಕ ಸತತ ಮೂರನೇ ಬಾರಿಗೆ ಅಧಿಕಾರಕ್ಕೇರುವ ಮಮತಾ ಆಸೆ ನುಚ್ಚು ನೂರಾಗಿದೆ.

 

Tags:
error: Content is protected !!