ಅಸ್ಸಾಂ : ಅಸ್ಸಾಂ ವಿಧಾನಸಭೆ ಚುನಾವಣೆಯ ಫಲಿತಾಂತ ಪ್ರಗತಿಯಲ್ಲಿದ್ದು, ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ 80, ಕಾಂಗ್ರೆಸ್ 26, ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಅಸ್ಸಾಂನ 126 ಸದಸ್ಯ ಬಲದ ವಿಧಾನಸಭೆಯಲ್ಲಿ ಸರಳ ಬಹುಮತಕ್ಕೆ ಕನಿಷ್ಠ 64 ಸ್ಥಾನಗಳನ್ನು ಗೆಲ್ಲುವ ಬಗ್ಗೆ ಎರಡೂ ಮೈತ್ರಿಕೂಟಗಳು ಉತ್ಸುಕವಾಗಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ನೇತೃತ್ವದ ಬಿಜೆಪಿ ಎನ್‌ಡಿಎಗೆ ಸುಮಾರು 100 ಸ್ಥಾನಗಳನ್ನು ಗಳಿಸುವ ನಿರೀಕ್ಷೆಯಿದ್ದರೆ, ಗೌರವ್ ಗೊಗೊಯ್ ನೇತೃತ್ವದ ಕಾಂಗ್ರೆಸ್ 10 ವರ್ಷಗಳ ನಂತರ ಅಸ್ಸೋಮ್ ಸೋನ್‌ಮಿಲಿಟೊ ಮೋರ್ಚಾ (ಎಎಸ್‌ಎಂ) ಮತ್ತೆ ಅಧಿಕಾರಕ್ಕೆ ತರಲು ಸೆಣಸಾಡುತ್ತಿದೆ.
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…
ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…
ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ: ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…