ಹನೋಯ್: ವಿಯೆಟ್ನಾಂ ಫು ಕ್ವಾಕ್ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್ ಬೋಟ್ ಮುಳುಗಡೆಯಾಗಿದ್ದು, ಕನಿಷ್ಠ 15 ಮಂದಿ ಸಾವನ್ನಪ್ಪಿದ್ದಾರೆ.
ಘಟನೆ ಬಳಿಕ ಸ್ಥಳೀಯ ಅಧಿಕಾರಿಗಳು ವ್ಯಾಪಕ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.
ಘಟನೆಯಲ್ಲಿ 32 ಭಾರತೀಯರ ಪೈಕಿ 15 ಮಂದಿ ಸಾವನ್ನಪ್ಪಿದ್ದಾರೆ. ವಿಯೆಟ್ನಾಂ ಅಧಿಕಾರಿಗಳು ಈವರೆಗೆ ಯಾವುದೇ ಜೀವಹಾನಿಯನ್ನು ದೃಢಪಡಿಸಿಲ್ಲ. ಒಟ್ಟಿನಲ್ಲಿ ಭಾರತೀಯರಿದ್ದ ಬೋಟ್ ಮುಳುಗಡೆಯಾಗಿರುವ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…
ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್ ಕಾರನ್ನು ಡ್ರಿಫ್ಟಿಂಗ್ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…
ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…
ಬೆಂಗಳೂರು: ರಾಜ್ಯದ ಬಹುತೇಕ ಪಂಚಾಯ್ತಿಗಳ ಆಡಳಿತಾವಧಿ ಮುಗಿದಿದ್ದು, ಅಕ್ಟೋಬರ್ ಅಥವಾ ನವೆಂಬರ್‌ನಲ್ಲಿ ಚುನಾವಣೆ ನಡೆಯಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್…
ಮಡಿಕೇರಿ: ಗುಂಡು ಹಾರಿಸಿಕೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಪೋಕ್ಲು ಸಮೀಪದ ಕುಂಬಳದಾಳು ಬಳಿ ನಡೆದಿದೆ. ಕವನ್(24) ಆತ್ಮಹತ್ಯೆ ಮಾಡಿಕೊಂಡಿರುವ…
ಡಾ.ಪ್ರಮೀಳಾದೇವಿ ಬಿ.ಕೆ ಖಾದಿಯಿಂದ ದೇಶವನ್ನು ಒಂದು ಗೂಡಿಸುವುದು ಸಾಧ್ಯವೇ? ಇಂದು ಸಾಮಾನ್ಯವಾಗಿ ಕೇಳಬಹುದಾದ ಪ್ರಶ್ನೆ. ಸ್ವಾತಂತ್ರ್ಯ ಬಂದು ಏಳು ದಶಕ…