ದೇಶ- ವಿದೇಶ

ಬಾಲಿವುಡ್‌ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್‌

ನವದೆಹಲಿ: ಬಾಲಿವುಡ್‌ ಹಿರಿಯ ನಟ ಧರ್ಮೇಂದ್ರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ 89 ವರ್ಷದ ಧರ್ಮೇಂದ್ರ ಅವರು ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದರು. ನಂತರ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗಿತ್ತು.

ಇದೀಗ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಮಾಡಲಾಗಿದೆ ಎಂದು ತಿಳಿದುಬಂದಿದೆ.

ನಿನ್ನೆ ಅವರ ಸಾವಿನ ವದಂತಿಗಳು ಹರಡಿದ್ದು, ನಂತರ ಕುಟುಂಬವು ಈ ಸುದ್ದಿಯನ್ನು ನಿರಾಕರಿಸಿದೆ. ಇದೆಲ್ಲದರ ಮಧ್ಯೆ ಧರ್ಮೇಂದ್ರ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

9 mins ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

2 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

2 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

3 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

3 hours ago

ಬೆಟ್ಟಳ್ಳಿ ಮಾರಮ್ಮನ ಜಾತ್ರೆ ; ಹನೂರಲ್ಲಿ 2 ದಿನ ಮದ್ಯ ಮಾರಾಟ ನಿಷೇಧ

ಹನೂರು : ಪಟ್ಟಣದಲ್ಲಿ ನಡೆಯಲಿರುವ ಶ್ರೀ ಬೆಟ್ಟಳ್ಳಿ ಮಾರಮ್ಮನ ಜಾತ್ರೆಯ ಪ್ರಯುಕ್ತ ಮುಂಜಾಗ್ರತಾ ಕ್ರಮವಾಗಿ ಎರಡು ದಿನಗಳ ಕಾಲ ಹನೂರು…

4 hours ago