ಮುಂಬೈ : ಬಾಲಿವುಡ್ ನಟ ಕಪಿಲ್ ಶರ್ಮಾ, ರಾಜ್‌ಪಾಲ್ ಯಾದವ್ ಸೇರಿದಂತೆ ನಾಲ್ವರು ಸೆಲೆಬ್ರಿಟಿಗಳಿಗೆ ಇ-ಮೇಲ್ ಮೂಲಕ ಜೀವ ಬೆದರಿಕೆ ಸಂದೇಶ ಬಂದಿರುವುದಾಗಿ ವರದಿಯಾಗಿದೆ.
ವಿಷ್ಣು ಹೆಸರಿನ ವ್ಯಕ್ತಿಯಿಂದ ಇ-ಮೇಲ್ ಸಂದೇಶ ಬಂದಿದ್ದು, ಬಾಲಿವುಡ್ ಹಾಸ್ಯ ನಟ ಕಪಿಲ್ ಶರ್ಮಾ, ನಟ ರಾಜ್ ಪಾಲ್ ಯಾದವ್, ಗಾಯಕಿ ಸುಗಂಧ ಮಿಶ್ರ ಮತ್ತು ನೃತ್ಯ ನಿರ್ದೇಶಕ ರೆಮೋ ಡಿಸೋಜಾ ಅವರಿಗೆ ಬೆದರಿಕೆ ಸಂದೇಶ ಬಂದಿದೆ. ಈ ಕುರಿತು ಅಪರಿಚಿತ ವ್ಯಕ್ತಿಯ ವಿರುದ್ಧ ದೂರು ದಾಖಲಾಗಿದೆ.
2024ರ ಡಿ.14ರಂದು ಇ-ಮೇಲ್ ಸಂದೇಶ ಬಂದಿದ್ದು, ಈ ಸಂದೇಶ ಪಾಕಿಸ್ತಾನದಿಂದ ಬಂದಿದೆ ಎನ್ನಲಾಗಿದೆ.
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…
ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…