ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ.
ಮಣಿಪುರದ ಬಿಷ್ಣುಪುರ ಜಿಲ್ಲೆಯ ಮೊಯಿರಾಂಗ್ ಟ್ರೋಂಗ್ಲಾಬಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಘಟನೆಯಲ್ಲಿ ತಾಯಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕುಕಿ ಉಗ್ರಗಾಮಿಗಳಿಂದ ದಾಳಿ ನಡೆದಿದೆ ಎಂದು ಶಂಕಿಸಲಾಗಿದ್ದು, ಜನರು ಭಯಭೀತರಾಗಿದ್ದಾರೆ.
ಪರಿಸ್ಥಿತಿಯನ್ನು ಹತೋಟಿಗೆ ತರಲು ಬಿಷ್ಣುಪುರ ಜಿಲ್ಲೆಯಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಬಿಷ್ಣುಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…