ದೇಶ- ವಿದೇಶ

ಕೇಂದ್ರ ಸಚಿವ ನಿತಿನ್‌ ಗಡ್ಕರಿ ನಿವಾಸಕ್ಕೆ ಬಾಂಬ್‌ ಬೆದರಿಕೆ: ಭದ್ರತೆ ಹೆಚ್ಚಳ

ನಾಗ್ಪುರ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದಲ್ಲಿರುವ ನಿವಾಸಕ್ಕೆ ಬಾಂಬ್‌ ಬೆದರಿಕೆ ಕರೆ ಬಂದಿದೆ.

ಈ ಬಗ್ಗೆ ಪೊಲೀಸ್‌ ನಿಯಂತ್ರಣ ಕೊಠಡಿಗೆ ಇಂದು ಬೆಳಿಗ್ಗೆಯೇ ಬೆದರಿಕೆ ಕರೆ ಬಂದಿದ್ದು, ವಾರ್ಧಾ ರಸ್ತೆಯಲ್ಲಿರುವ ಗಡ್ಕರಿ ಅವರ ಮನೆಯನ್ನು ಸ್ಫೋಟಿಸಲಾಗುವುದು ಎಂದು ಕರೆ ಮಾಡಿದ ವ್ಯಕ್ತಿಯೊಬ್ಬ ಎಚ್ಚರಿಕೆ ನೀಡಿದ್ದಾನೆ.

ಪೊಲೀಸರು ತಕ್ಷಣ ಸ್ಥಳೀಯ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿದರು. ಈ ಮಾಹಿತಿಯನ್ನು ಪ್ರತಾಪ್‌ ನಗರ ಪೊಲೀಸರಿಗೆ ರವಾನೆ ಮಾಡಲಾಗಿದ್ದು, ಅವರು ಅಪರಿಚಿತ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಮಾಹಿತಿಯ ಪ್ರಕಾರ ನಾಗ್ಪುರದಲ್ಲಿರುವ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರು ಸುರಕ್ಷಿತವಾಗಿದ್ದಾರೆ. ಅಧಿಕಾರಿಗಳು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿದ್ದಾರೆ. ಬೆದರಿಕೆಯ ಮೂಲವನ್ನು ಪತ್ತೆಹಚ್ಚಲು ಮುಂದಾಗಿದ್ದು, ಸದ್ಯ ಸಚಿವರ ನಿವಾಸಕ್ಕೆ ಭದ್ರತೆ ಹೆಚ್ಚಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

16 mins ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

30 mins ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

36 mins ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

42 mins ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

48 mins ago

ಚಾಮರಾಜನಗರದಲ್ಲಿ ದಿಢೀರ್‌ ಆಲಿಕಲ್ಲು ಸಹಿತ ಮಳೆ ಅಬ್ಬರ

ಚಾಮರಾಜನಗರ : ರಾಜ್ಯದಲ್ಲಿ ಬೇಸಿಗೆಯ ತಾಪ ದಿನದಿಂದ ದಿನಕ್ಕೆ ಏರುತ್ತಿರುವ ಬೆನ್ನಲ್ಲೇ, ವರುಣ ದಿಢೀರ್ ಪ್ರತ್ಯಕ್ಷನಾಗಿ ಧರೆಗೆ ತಂಪೆರೆದಿದ್ದಾನೆ. ರಾಜ್ಯದ…

52 mins ago