ದೇಶ- ವಿದೇಶ

ದೇಶಾದ್ಯಂತ ಹಲವು ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ

ನವದೆಹಲಿ: ಇಂದು ಕೂಡ ಹಲವು ವಿಮಾನಯಾನ ಸಂಸ್ಥೆಗಳಿಗೆ ಹುಸಿ ಬಾಂಬ್‌ ಬೆದರಿಕೆ ಸಂದೇಶಗಳು ಬಂದಿರುವುದು ವರದಿಯಾಗಿದೆ.

ಈ ಮೂಲಕ 14 ದಿನಗಳಲ್ಲಿ ಒಟ್ಟಾರೆ 350ಕ್ಕೂ ಹೆಚ್ಚು ವಿಮಾನಗಳಿಗೆ ಹುಸಿ ಬಾಂಬ್‌ ಬೆದರಿಕೆಗಳು ಬಂದಂತಾಗಿದ್ದು, ಪ್ರಯಾಣಿಕರು ಭಾರೀ ಆತಂಕಕ್ಕೆ ಈಡಾಗಿದ್ದಾರೆ.

ವಿಮಾನ ನಿಲ್ದಾಣಗಳಿಗೆ ಇದುವರೆಗೂ ಹೆಚ್ಚಿನ ಬೆದರಿಕೆಗಳು ಸಾಮಾಜಿಕ ಮಾಧ್ಯಮಗಳ ಮೂಲಕವೇ ಬಂದಿರುವುದು ಆತಂಕಕ್ಕಾರಿ ವಿಷಯವಾಗಿದೆ.

ಈ ಬಗ್ಗೆ ಕೇಂದ್ರ ಸರ್ಕಾರ ಪ್ರತೀ ವಿಮಾನ ನಿಲ್ದಾಣಗಳಿಗೂ ಎಚ್ಚರಿಕೆಯ ಸಂದೇಶ ರವಾನೆ ಮಾಡಿದ್ದು, ಎಲ್ಲಾ ಕಡೆ ಸೆಕ್ಯುರಿಟಿ ಹಾಗೂ ಪೊಲೀಸರನ್ನು ನಿಯೋಜನೆ ಮಾಡುವಂತೆ ಸೂಚನೆ ನೀಡಿದೆ.

ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಷಿಯಲ್‌ ಮೀಡಿಯಾದಲ್ಲಿ ಯಾರು ಬಾಂಬ್‌ ಬೆದರಿಕೆ ಹಾಕುತ್ತಿದ್ದಾರೆ ಎಂಬುದನ್ನು ಪೊಲೀಸರು ಕೂಡ ತನಿಖೆ ನಡೆಸುತ್ತಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ದಸರಾ | ಯುವ ಸಂಭ್ರಮ ಉದ್ಘಾಟನೆಗೆ ವಿಜಯಪ್ರಕಾಶ್‌

ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…

9 hours ago

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

15 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

18 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

18 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

19 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

22 hours ago