BR Gavai
ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಂದು ಹಿಂದಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಕರ್, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಮತ್ತು ಇತರ ಗಣ್ಯರನ್ನು ಸಿಜೆಐ ಸ್ವಾಗತಿಸಿದರು.
ಇದನ್ನೂ ಓದಿ:- ಹುಣಸೂರಿನಲ್ಲಿ ಅಬ್ಬರಿಸಿ, ಬೊಬ್ಬಿರಿದ ಮಳೆರಾಯ: ಮನೆಗಳಿಗೂ ನುಗ್ಗಿದ ಮಳೆ ನೀರು
65 ವರ್ಷ ವಯಸ್ಸಿನ ನಿವೃತ್ತ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.
ಬೆಂಗಳೂರು : ಜನವರಿ ಅಂತ್ಯ ಅಥವಾ ಫೆಬ್ರವರಿ 10ರೊಳಗೆ ಮಧುಸೂದನ್ ನಾಯಕ್ ಅವರ ನೇತೃತ್ವದ ಶಾಶ್ವತ ಹಿಂದುಳಿದ ವರ್ಗಗಳ ಆಯೋಗ…
ಹೆಚ್.ಡಿ.ಕೋಟೆ : ತಾಲ್ಲೂಕಿನ ಕಬಿನಿ ಹಿನ್ನೀರು ಪ್ರದೇಶ, ನಾಗರಹೊಳೆ-ಬಂಡೀಪುರ ಅರಣ್ಯ ವ್ಯಾಪ್ತಿ ಹಾಗೂ ಪರಿಸರ ಸಂವೇದಿ ವಲಯಗಳಲ್ಲಿ ನಿಯಮಗಳನ್ನು ಉಲ್ಲಂಘಿಸಿ…
ಬೆಂಗಳೂರು : ನೆರೆಯ ತಮಿಳುನಾಡು ಮತ್ತು ಕೇರಳದಂತೆ ಕರ್ನಾಟಕದಲ್ಲೂ ಕಾರ್ಯಾಂಗ ಮತ್ತು ಶಾಸಕಾಂಗದ ನಡುವೆ ಸಂಘರ್ಷ ಏರ್ಪಡುವ ಲಕ್ಷಣಗಳು ಗೋಚರಿಸಿದ್ದು,…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹಕ್ಕೆ ಚಾಲನೆ ನೀಡಿದ ಜಿಲ್ಲಾ ಪೊಲೀಸ್ ಅಧಿಕ್ಷಕಿ ಡಾ.ವಿ.ಜೆ.ಶೋಭಾರಾಣಿ ಮಂಡ್ಯ : ಯುವಜನತೆ ರಸ್ತೆ ಸುರಕ್ಷತಾ…
ಮದ್ದೂರು : ತಾಲ್ಲೂಕಿನ ಕೊಕ್ಕರೆ ಬೆಳ್ಳೂರು ಗ್ರಾಮವನ್ನು ಪ್ರವಾಸೋದ್ಯಮ ಕೇಂದ್ರವನ್ನಾಗಿ ಅಭಿವೃದ್ಧಿಪಡಿಸುವ ಚಿಂತನೆ ನಡೆದಿದ್ದು, ಮುಂದಿನ ದಿನಗಳಲ್ಲಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು…
ಬೆಂಗಳೂರು : ರಾಜ್ಯದಲ್ಲಿ ಶೇ 75% ರಷ್ಟು ಸಣ್ಣ ಮತ್ತು ಅತೀ ಸಣ್ಣ ರೈತರಿದ್ದು, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು…