ದೇಶ- ವಿದೇಶ

ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ಬಿ.ಆರ್.ಗವಾಯಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ: ಭಾರತದ 52ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರಿಂದು ಹಿಂದಿ ಭಾಷೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.

ಪ್ರಮಾಣವಚನ ಸ್ವೀಕರಿಸಿದ ಬಳಿಕ ರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್‌ ಧನಕರ್‌, ಪ್ರಧಾನಿ ನರೇಂದ್ರ ಮೋದಿ, ಮಾಜಿ ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ ಮತ್ತು ಇತರ ಗಣ್ಯರನ್ನು ಸಿಜೆಐ ಸ್ವಾಗತಿಸಿದರು.

ಇದನ್ನೂ ಓದಿ:- ಹುಣಸೂರಿನಲ್ಲಿ ಅಬ್ಬರಿಸಿ, ಬೊಬ್ಬಿರಿದ ಮಳೆರಾಯ: ಮನೆಗಳಿಗೂ ನುಗ್ಗಿದ ಮಳೆ ನೀರು

65 ವರ್ಷ ವಯಸ್ಸಿನ ನಿವೃತ್ತ ನ್ಯಾಯಮೂರ್ತಿ ಸಂಜೀವ್‌ ಖನ್ನಾ ಅವರ ಉತ್ತರಾಧಿಕಾರಿಯಾಗಿ ನ್ಯಾಯಮೂರ್ತಿ ಭೂಷಣ್‌ ಗವಾಯಿ ಅಧಿಕಾರ ವಹಿಸಿಕೊಂಡಿದ್ದಾರೆ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ವಿದ್ಯುತ್ ಕಡಿತ ಮುಂಚಿತವಾಗಿ ಪ್ರಕಟಿಸಿ

ಮಳೆ ಸರಿಯಾಗಿ ಆಗದೆ ಜಲವಿದ್ಯುತ್ ಉತ್ಪಾದನೆ ಕಡಿಮೆಯಾಗಿ ವಿದ್ಯುತ್ ಅಭಾವ ಎದುರಾಗಿರುವುದು ನಿಜ. ಆದರೆ ಯಾವುದೇ ಮುನ್ಸೂಚನೆ ಇಲ್ಲದೆ ಇದ್ದಕ್ಕಿದ್ದಂತೆ…

2 hours ago

ಓದುಗರ ಪತ್ರ: ಖುಷಿ ಕೊಡುವ ಮಾತುಗಳಷ್ಟೇ ಸ್ಪಂದನೆಯೂ ಮುಖ್ಯ

ಮೈಸೂರು ಮಹಾ ನಗರಪಾಲಿಕೆ ವತಿಯಿಂದ ಕಲಾಮಂದಿರದಲ್ಲಿ ಆಯೋಜಿಸಿದ್ದ ಪೌರ ಕಾರ್ಮಿಕರ ದಿನಾಚರಣೆ ಕಾರ್ಯಕ್ರಮದಲ್ಲಿ, ಮೈಸೂರು ಸ್ವಚ್ಛ ನಗರಿಯಾಗಲು ಪೌರ ಕಾರ್ಮಿಕರ…

2 hours ago

ಓದುಗರ ಪತ್ರ: ಬ್ಯಾಂಕ್ ಒಕ್ಕೂಟಗಳಿಗೆ ಜವಾಬ್ದಾರಿ ಇರಲಿ

ಸೆಪ್ಟೆಂಬರ್ ಕೊನೆಯಲ್ಲಿ ಆರ್ಥಿಕ ವರ್ಷದ ಅರ್ಧವಾರ್ಷಿಕ ಲೆಕ್ಕಪತ್ರ ಮುಕ್ತಾಯಗೊಳಿಸುವ ಅತ್ಯಂತ ನಿರ್ಣಾಯಕ ಸಮಯದಲ್ಲಿ ಬ್ಯಾಂಕ್ ಒಕ್ಕೂಟಗಳು (ಯುಎಫ್ಬಿ) ಮೂರು ದಿನಗಳ…

2 hours ago

ಪ್ರಶಸ್ತಿ ಪ್ರದಾನದಿಂದ ಚಿತ್ರೋತ್ಸವವರೆಗೆ ಹೊಸ ಪಯಣ

ವೈಡ್‌ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭಕ್ಕೆ ದೆಹಲಿ ಸಹಜ ವಿಳಾಸವಾಗಿತ್ತು. ದೇಶದ…

2 hours ago

ಜಂಬೂಸವಾರಿಯಲ್ಲಿ ಸ್ತಬ್ಧ ಚಿತ್ರಗಳ ‘ತ್ರಿಸಂಗಮ’

ಕೆ.ಬಿ.ರಮೇಶನಾಯಕ ಕರ್ನಾಟಕ ರಾಜ್ಯದ ಗತವೈಭವ, ದೇಶದ ಅಖಂಡತೆ ಬಿಂಬಿಸುವ ಮಾದರಿಗಳ ಸವಾರಿ ೩೧ ಜಿಲ್ಲೆಗಳ ಬದಲಿಗೆ ಆಯ್ದ ೧೫ ಜಿಲ್ಲೆಗಳ…

3 hours ago