SSUCv3H4sIAAAAAAAACpyRz27DIAzG75P2DhHnRkpKkiZ9lWoHQ7wElUIFpNNU9d3Hn1Bx3g3/bH/2Z56fH1VFGFjBybl6hsjHQsrNOgNOaOVxc9i5QTWjKcnD0KEpAc7CaSNAlpCB46uCG3qoNikDfsUksQ7cZtGG6Tvi4HDxGgm+JdKKlxRXORGTvsOnCDkUzG4ssoyS+L860+Mru4EFFf+NCxdGDEqEZOSSSsn1x6G5ldZgm4UuXD00BxkKaKF0N4ILtRRt2q3x7LmN6005E1Z4b06k1ndgMpz422ti5itY68vnzItB3H+yvhVzlHbRwK5KZv8TIWzpceia4dRMtDsdO0r7vSD93iq8TlwnC/mYX8VcWhdhA4J8pCNSqNt+GOtu6qFmrOnqCfp2PI04Dazxh3/9AQAA//8DAFC1dt+YAgAA
ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್ ಆಪರೇಷನ್ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ ನಡೆದ ಈ ಮಿಂಚಿನ ದಾಳಿಗೆ ಕೇಂದ್ರ ಸರ್ಕಾರವು ಇತ್ತೀಚೆಗೆ ಅಧಿಕೃತ ಮುದ್ರೆ ಒತ್ತಿದೆ.
ಭಾರತೀಯ ಸೇನೆಯು ವಿದೇಶಿ ನೆಲದಲ್ಲಿ ನಡೆಸುವ ರಹಸ್ಯ ಕಾರ್ಯಾಚರಣೆಗಳನ್ನು ಕೇಂದ್ರ ಸರ್ಕಾರ ಬಹಿರಂಗಪಡಿಸುವುದು ಬಹಳ ಅಪರೂಪ. ಆದರೆ ಈ ಬಾರಿ 21ನೇ ಪ್ಯಾರಾ ಸ್ಪೆಷಲ್ ಪೋರ್ಸ್ಗೆ ಸೇರಿದ ಲೆಫ್ಟಿನೆಂಟ್ ಕರ್ನಲ್ ಘಟಾಗೆ ಆದಿತ್ಯ ಶ್ರೀಕುಮಾರ್ ಅವರಿಗೆ ಶೌರ್ಯ ಚಕ್ರ ಪ್ರಶಸ್ತಿಯನ್ನು ಘೋಷಿಸುವ ಮೂಲಕ ಈ ಕಾರ್ಯಾಚರಣೆಯ ವಿವರಗಳನ್ನು ಜಗತ್ತಿಗೆ ತಿಳಿದಿವೆ.
ಅದರಲ್ಲಿ ಮುಖ್ಯವಾಗಿ ಸಗೈಂಗ್ ಪ್ರದೇಶದಲ್ಲಿ ಉಗ್ರರ ಬೇಟೆ, ಉಲ್ಪಾ ಕುತಂತ್ರಕ್ಕೆ ಬ್ರೇಕ್, ರಕ್ಷಣಾ ಕ್ಷೇತ್ರದಲ್ಲಿ ಹೆಚ್ಚುತ್ತಿರುವ ಭಾರತದ ಆಕ್ರಮಣಕಾರಿ ಶೈಲಿ ಸೇರಿದಂತೆ ಅನೇಕ ಕಾರ್ಯಾಚರಣೆ ಕೈಗೊಂಡ ಭಾರತೀಯ ಸೇನೆ ಉಗ್ರರ ನುಸುಳುವಿಕೆಯನ್ನು ತಡೆದಿದೆ.
ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…
ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…
ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…
ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…
ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್…
ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…