ಲಂಡನ್: ನಿರೀಕ್ಷೆಯಂತೆ ಬ್ರಿಟನ್ ಪ್ರಧಾನಿ ಕೀರ್ ಸ್ಟಾರ್ಮರ್ ಅವರು ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಆಡಳಿತಾರೂಢ ಲೇಬರ್ ಪಕ್ಷದೊಳಗೆ ಅವರ ನಾಯಕತ್ವದ ವಿರುದ್ಧ ದೊಡ್ಡ ಮಟ್ಟದ ಅಸಮಾಧಾನ ಸ್ಫೋಟಗೊಂಡಿತ್ತು. ಪಕ್ಷದ ಒಳಗಿನ ತೀವ್ರ ರಾಜಕೀಯ ಒತ್ತಡದಿಂದಾಗಿ ಅವರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ.
ನನ್ನ ಪಕ್ಷದ ನಿರ್ಧಾರವನ್ನು ನಾನು ಗೌರವದಿಂದ ಸ್ವೀಕರಿಸುತ್ತೇನೆ. ನಾನು ಲೇಬರ್ ಪಕ್ಷದ ನಾಯಕತ್ವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…