ದೇಶ- ವಿದೇಶ

ಆಕಸ್ಮಿಕವಾಗಿ ಗಡಿ ದಾಟಿದ ಯೋಧನನ್ನು ಬಂಧಿಸಿದ ಪಾಕ್‌ ಸೇನೆ: ಬಿಡುಗಡೆಗೆ ಭಾರತ ಆಗ್ರಹ

ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿ ಆಕಸ್ಮಿಕವಾಗಿ ಗಡಿ ದಾಟಿದ ಭಾರತದ ಬಿಎಸ್‌ಎಫ್‌ ಯೋಧನನ್ನು ಪಾಕಿಸ್ತಾನ ಬಂಧಿಸಿದೆ.

ಪಂಜಾಬ್‌ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಯೋಧನನ್ನು ಪಾಕಿಸ್ತಾನ ರೇಂಜರ್‌ಗಳು ಬಂಧಿಸಿದ್ದಾರೆ.

ಅವರ ಬಿಡುಗಡೆಗಾಗಿ ಎರಡೂ ದೇಶಗಳ ಸೇನಾ ಪಡೆಗಳ ನಡುವೆ ಮಾತುಕತೆ ನಡೆಯುತ್ತಿದ್ದು, ಶೀಘ್ರದಲ್ಲೇ ಬಿಡುಗಡೆ ಮಾಡುವಂತೆ ಭಾರತ ಆಗ್ರಹಿಸಿದೆ.

ಬುಧವಾರ ಕರ್ತವ್ಯದಲ್ಲಿರುವಾಗ ಪಂಜಾಬ್‌ನ ಫಿರೋಜ್‌ಪುರದಲ್ಲಿ ಅಂತರಾಷ್ಟ್ರೀಯ ಗಡಿಯನ್ನು ಆಕಸ್ಮಿಕವಾಗಿ ದಾಟಿದ ನಂತರ ಗಡಿ ಭದ್ರತಾ ಪಡೆ ಜವಾನನನ್ನು ಪಾಕಿಸ್ತಾನಿ ರೇಂಜರ್‌ಗಳು ಬಂಧಿಸಿದ್ದಾರೆ.

ಸೈನಿಕನ ಸುರಕ್ಷಿತ ವಾಪಸಾತಿಯನ್ನು ಖಚಿತಪಡಿಸಿಕೊಳ್ಳಲು ಸಭೆ ಕರೆಯಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

10 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

11 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

13 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

14 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

15 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

15 hours ago