ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು.
ಸೆಮಿಕಂಡಕ್ಟರ್ ಮಿಷನ್ 2.0 ಘೋಷಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು, ನಮ್ಮ ತಯಾರಿಕೆ ವಲಯಕ್ಕೆ ಹೆಚ್ಚಿನ ಒತ್ತು ಕೊಡುತ್ತೇವೆ. ಸೆಮಿಕಂಡಕ್ಟರ್ ಮಿಷನ್‌ಗೆ 40 ಸಾವಿರ ಕೋಟಿ ನೀಡಲಾಗುತ್ತದೆ.
ಈ ಮೂಲಕ ತಮಿಳುನಾಡು, ಆಂಧ್ರ, ಒಡಿಶಾ ಹಾಗೂ ಕೇರಳ ರಾಜ್ಯಕ್ಕೆ ಬಂಪರ್ ಆಫರ್ ಸಿಕ್ಕಿದ್ದು, ನಾಲ್ಕು ರಾಜ್ಯಗಳಿಗೆ ಅರ್ಥ್ ಮಿನರಲ್ ಕಾರಿಡಾರ್ ಘೋಷಣೆ ಮಾಡಲಾಗಿದೆ.
ಮೆಗಾ ಟೆಕ್ಸ್‌ಟೈಲ್ಸ್ ಪಾರ್ಕ್ ಘೋಷಣೆ ಮಾಡಿದ ಅವರು, ಸಣ್ಣ ಕೈಗಾರಿಕೆಳ ಅಭಿವೃದ್ಧಿಗೆ ಎರಡು ಸಾವಿರ ಕೋಟಿ ರೂ ಅನುದಾನ ಘೋಷಿಸಿದರು.
ಡಿಜಿಟಲ್ ಪರಿಸರ ವ್ಯವಸ್ಥೆ ಬಲಪಡಿಸಲು ಕ್ರಮ ಕೈಗೊಳ್ಳಲಾಗಿದ್ದು, ಆತ್ಮನಿರ್ಭರ ಭಾರತಕ್ಕಾಗಿ ೨ ಸಾವಿರ ಕೋಟಿ ರೂ ಮೀಸಲಿಡಲಾಗಿದೆ. ಭವಿಷ್ಯದ ಚಾಂಪಿಯನ್‌ಗಳಿಗಾಗಿ 10 ಸಾವಿರ ಕೋಟಿ ಅನುದಾನ ಘೋಷಿಸಲಾಗಿದ್ದು, ಕ್ರೆಡಿಟ್ ಗ್ಯಾರಂಟಿ ಸಪೋರ್ಟ್ ವ್ಯವಸ್ಥೆ ಜಾರಿ ಮಾಡಲಾಗಿದೆ ಎಂದು ಹೇಳಿದರು.
ಮೈಸೂರು : ಭಾನುವಾರವಷ್ಟೇ ಎರಡು ನಗರದ ಎರಡು ಹೋಟೆಲ್‌ಗಳಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆಯ ಇ-ಮೇಲ್ ಬಂದಿತ್ತು. ಇದೀಗ ಚಾಮರಾಜನಗರ ನ್ಯಾಯಾಲಯಕ್ಕೆ…
ಸರಗೂರು : ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ಹುಲಿ ದಾಳಿ ಆತಂಕ ಮುಂದುವರಿದಿದ್ದು, ಹುಲಿ ಸೆರೆಹಿಡಿಯಲು ತೆರಳಿದ್ದ ಎಸ್‌ಟಿಎಫ್ ಸಿಬ್ಬಂದಿಯ ಮೇಲೆಯೇ…
ಬೆಂಗಳೂರು : ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ, ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕಾರ್ಯಕ್ರಮವು ಮಂಗಳವಾರ (ಜೂ.30)…
ಕೊಳ್ಳೇಗಾಲ : ಮಹದೇಶ್ವರ ಬೆಟ್ಟಕ್ಕೆ ತೆರಳಿ ದರ್ಶನ ಪಡೆದು ವಾಪಸ್ ಬರುವಾಗ ಕೆ.ಎಸ್.ಆರ್.ಟಿ.ಸಿ ಬಸ್ ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿ, 10…
ಮೈಸೂರು : ಇಲ್ಲಿನ ಕುವೆಂಪುನಗರದಲ್ಲಿ ನಡೆದಿದ್ದ ನಿತ್ಯಾನಂದ ಅವರ ಅನುಮಾನಾಸ್ಪದ ಸಾವಿನ ಪ್ರಕರಣ ಕೊಲೆ ಪ್ರಕರಣವಾಗಿ ತಿರುಗಿದ್ದು, ಪತ್ನಿ ಸುಶೀಲ…
ಬೆಂಗಳೂರು : ಬಿಜೆಪಿ ಪಕ್ಷದ ರಾಷ್ಟೀಯ ಮತ್ತು ರಾಜ್ಯ ಮಟ್ಟದ ನಾಯಕರ ವಿರುದ್ಧ ಅವಹೇಳನಕಾರಿ ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿ…