ದೇಶ- ವಿದೇಶ

ಉಪಚುನಾವಣೆ: ವಯನಾಡ್‌ನಿಂದ ಪ್ರಿಯಾಂಕಾ ಸ್ಪರ್ಧೆ

ಹೊಸದಿಲ್ಲಿ: ಕೇರಳದ ಒಂದು ಲೋಕಸಭಾ ಕ್ಷೇತ್ರ ಹಾಗೂ ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುತ್ತಿರುವ ಉಪಚುನಾವಣೆಗೆ ಕಾಂಗ್ರೆಸ್‌ ಅಂತಿಮ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

ಈ ಬಗ್ಗೆ ಮಂಗಳವಾರ ಸಂಜೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್‌ ಪಟ್ಟಿಯನ್ನು ಪ್ರಕಟಿಸಿದ್ದು, ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಪಾಲಕ್ಕಾಡ್‌ ವಿಧಾನಸಭಾ ಕ್ಷೇತ್ರದಿಂದ ರಾಹುಲ್‌ ಮಾಂಕೂಟತ್ತಿಲ್‌ ಹಾಗೂ ಚೆಲ್ಲಕ್ಕಾರ ಮೀಸಲು ಕ್ಷೇತ್ರಕ್ಕೆ ರಮ್ಯಾ ಹರಿದಾಸ ಅವರ ಹೆಸರನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಂತಿಮಗೊಳಿಸಿದ್ದಾರೆ ಎಂದು ತಿಳಿಸಿದ್ದಾರೆ.

ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್‌ 13ರಂದು ಉಪಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಬುಧವಾರ ಪ್ರಕಟಿಸಿದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮುಡಾ: ಇಡಿ ದಾಳಿಗೆ ರಾಜಕೀಯ ಕಾರಣವಲ್ಲ; ಅಶೋಕ್

ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್‌ನವರು: ಪ್ರತಿಪಕ್ಷ…

32 mins ago

BJP ಟಿಕೆಟ್‌ ವಂಚನೆ: ಆರೋಪ ತಳ್ಳಿ ಹಾಕಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ನನಗೆ ಸಹೋದರಿಯೇ ಇಲ್ಲ ಮತ್ತು ಗೋಪಾಲ್ ಜೋಶಿ ಮೇಲಿನ ಪ್ರಕರಣಕ್ಕೂ ತಮಗೂ ಯಾವುದೇ ಸಂಬಂಧವಿಲ್ಲ ಎಂದು ಕೇಂದ್ರ ಸಚಿವ…

37 mins ago

ಮಂಡ್ಯ ಟೂ ಇಂಡಿಯಾ: ಬೃಹತ್‌ ಉದ್ಯೋಗ ಮೇಳಕ್ಕೆ ಮೊದಲ ದಿನ ಅಭೂತಪೂರ್ವ ಸ್ಪಂದನೆ

ಮಂಡ್ಯ ಟೂ ಇಂಡಿಯಾ; ಸಕ್ಕರೆ ನಾಡಿನಲ್ಲಿ 2 ದಿನಗಳ ಬೃಹತ್ ಉದ್ಯೋಗ ಮೇಳ 150ಕ್ಕೂ ಹೆಚ್ಚು ಕಂಪನಿಗಳ ಭಾಗಿ, ಸಾವಿರಾರು…

46 mins ago

ಮುಡಾ ಮೇಲೆ ಇಡಿ ದಾಳಿ: ಸಿಬಿಐ ತನಿಖೆ ನಡೆಸುವರೆಗೂ ಹೋರಾಟ ಮುಂದುವರಿಕೆ: ಸ್ನೇಹಮಯಿ ಕೃಷ್ಣ

ಮೈಸೂರು: ಮುಡಾ ಮೇಲಿನ ಇಡಿ ಕಾರ್ಯಾಚರಣೆ ಕೇವಲ ಸಿಎಂ ಸಿದ್ದರಾಮಯ್ಯ ಅವರ ಕುಟುಂಬದವರ ಪ್ರಕರಣವಲ್ಲ. ಸಂಪೂರ್ಣ ಮುಡಾ ಅಕ್ರಮದ ಬಗ್ಗೆ…

1 hour ago

ಮುಡಾ ಮೇಲೆ ಇ.ಡಿ.ದಾಳಿ: ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ: ಡಿಸಿಎಂ ʼಡಿಕೆಶಿʼ

ಬೆಂಗಳೂರು: ಮುಡಾ ಕಚೇರಿ ಮೇಲೆ ಇ.ಡಿ. ಅಧಿಕಾರಿಗಳು ದಾಳಿ ಮಾಡಿ ದಾಖಲೆ ಪರಿಶೀಲಿಸಿದ್ದಾರೆ. ಕಚೇರಿಯಲ್ಲಿಯೇ ದಾಖಲೆಗಳನ್ನು ತಿದ್ದಲು ಯಾರಿಂದಲೂ ಸಾಧ್ಯವಿಲ್ಲ…

2 hours ago

ಮುಡಾ ಕಚೇರಿ ಮೇಲೆ ಇ.ಡಿ.ದಾಳಿ: ಸಿಎಂ ಸಿದ್ದರಾಮಯ್ಯ ಫಸ್ಟ್‌ ರಿಯಾಕ್ಷನ್‌

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…

2 hours ago