ದೇಶ- ವಿದೇಶ

ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆ

ನವದೆಹಲಿ: ಭಾರತದ ನೂತನ ಉಪ ರಾಷ್ಟ್ರಪತಿಯಾಗಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.

ಅವರು ಪ್ರತಿಪಕ್ಷ ಇಂಡಿಯಾ ಒಕ್ಕೂಟದ ಬಿ.ಸುದರ್ಶನ್ ರೆಡ್ಡಿ ವಿರುದ್ಧ ಜಯಗಳಿಸಿದ್ದಾರೆ‌.

ಕಳೆದ ಜುಲೈನಲ್ಲಿ ಆರೋಗ್ಯ ಕಾರಣ ನೀಡಿ ಜಗದೀಪ್ ಧನಕರ್ ರಾಜೀನಾಮೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ಉಪ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಸಲಾಯಿತು.

ಸಿ.ಪಿ.ರಾಧಾಕೃಷ್ಣನ್ ಪರ 452 ಮತ ಪಡೆದರೆ, ಸುದರ್ಶನ್ ರೆಡ್ಡಿ ಪರ 300 ಸದಸ್ಯರು ಮತ ಚಲಾಯಿಸಿದರು.

ಈ ಹಿನ್ನೆಲೆಯಲ್ಲಿ ನೂತನ ಉಪ ರಾಷ್ಟ್ರಪತಿಯಾಗಿ ಸಿ.ಪಿ.ರಾಧಾಕೃಷ್ಣನ್ ಆಯ್ಕೆಯಾಗಿದ್ದಾರೆ.

ಆಂದೋಲನ ಡೆಸ್ಕ್

Recent Posts

ಪಿರಿಯಾಪಟ್ಟಣ: ಸಿಡಿಲು ಬಡಿದು ಹೊತ್ತಿ ಉರಿದ ತೆಂಗಿನ ಮರ

ಪಿರಿಯಾಪಟ್ಟಣ: ಮೈಸೂರು ಜಿಲ್ಲೆಯ ಹಲವೆಡೆ ವರ್ಷದ ಮೊದಲ ಮಳೆಯಾಗುತ್ತಿದ್ದು, ಪಿರಿಯಾಪಟ್ಟಣದಲ್ಲಿ ಸಿಡಿಲು ಬಡಿದು ತೆಂಗಿನ ಮರ ಧಗಧಗನೇ ಹೊತ್ತಿ ಉರಿದಿದೆ.…

8 mins ago

ಸರಗೂರು: ಚಿಕ್ಕದೇವಮ್ಮನ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಿದ್ಧತೆ

ಸರಗೂರು: ಕ್ಷೇತ್ರದ ಆದಿ ದೇವತೆ ಇಟ್ನಾ ಗ್ರಾಮದ ಶ್ರೀ ಚಿಕ್ಕದೇವಮ್ಮ ಬೆಟ್ಟದ ಯುಗಾದಿ ಹಬ್ಬದ ಜಾತ್ರಾ ಮಹೋತ್ಸವ ಮಾರ್ಚ್.19ರ ಯುಗಾದಿಯಂದು…

15 mins ago

ವಿಧಾನಸಭೆಯಲ್ಲಿ ಅಚ್ಚರಿಯ ಪ್ರಸಂಗ: ಸ್ಪೀಕರ್‌ ಯು.ಟಿ.ಖಾದರ್‌ ಸಭಾತ್ಯಾಗ

ಬೆಂಗಳೂರು: ವಿಧಾನಸಭೆಯಲ್ಲಿ ಅಪರೂಪದ ಅಚ್ಚರಿಯ ಪ್ರಸಂಗ ನಡೆದಿದ್ದು, ಸಚಿವರು ಹಾಗೂ ಅಧಿಕಾರಿಗಳ ವಿರುದ್ಧ ಗರಂ ಆದ ಸ್ಪೀಕರ್‌ ಯು.ಟಿ.ಖಾದರ್‌ ಅವರು…

19 mins ago

ಮೈಸೂರಿನ ಫುಟ್‌ಪಾತ್‌ನಲ್ಲಿ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ: ಪಾಲಿಕೆ ನಡೆಗೆ ಸಾರ್ವಜನಿಕರ ಆಕ್ರೋಶ

ಮೈಸೂರು: ನಿತ್ಯ ಸಾವಿರಾರು ಜನರು ಓಡಾಡುವ ಫುಟ್‌ಪಾತ್‌ನಲ್ಲಿ ಈಗ ಅವೈಜ್ಞಾನಿಕ ಟಾಂಗಾ ಸ್ಟ್ಯಾಂಡ್‌ ನಿರ್ಮಾಣ ಮಾಡಲು ಮುಂದಾಗುತ್ತಿದ್ದು, ಪಾಲಿಕೆ ನಡೆಗೆ…

58 mins ago

ಒಳಮೀಸಲಾತಿ ವಿಚಾರದಲ್ಲಿ ಬಲಗೈ ಸಮುದಾಯಕ್ಕೆ ಅನ್ಯಾಯ ಆರೋಪ: ಜಿಲ್ಲಾ ಬಲಗೈ ಸಮುದಾಯದ ಒಕ್ಕೂಟ ಪ್ರತಿಭಟನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಒಳಮೀಸಲಾತಿ ವಿಚಾರದಲ್ಲಿ ನಾಗಮೋಹನ್ ದಾಸ್ ನೀಡಿರುವ ವರದಿಯು ಅವೈಜ್ಞಾನಿಕವಾಗಿದ್ದು ಹಂಚಿಕೆ…

1 hour ago

ಮಹದೇಶ್ವರ ಬೆಟ್ಟ: ಪಾದಯಾತ್ರಿಕರಿಗೆ ಭಯ ಹುಟ್ಟಿಸಿದ ಕಾಡಾನೆಗಳ ಹಿಂಡು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ರಾಜ್ಯದ ಪ್ರಸಿದ್ಧ ಕಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

1 hour ago